ಕೇವಲ 599 ರೂಪಾಯಿ ಪಾವತಿಸಿ ಖರೀದಿಸಿ Motorola ಮತ್ತು RedmiSmartphone

Cheapest Smartphone:ಕಡಿಮೆ ಹಣ ಖರ್ಚು ಮಾಡಿ ಸ್ಮಾರ್ಟ್‌ಫೋನ್ ಖರೀದಿಸುವ ಯೋಚನೆ ಇದ್ದರೆ, ನಿಮಗಾಗಿ ಭರ್ಜರಿ ಆಫರ್ ಅನ್ನು ಫ್ಲಿಪ್‌ಕಾರ್ಟ್ ನೀಡುತ್ತಿದೆ. 

Written by - Ranjitha R K | Last Updated : Jan 13, 2023, 02:52 PM IST
  • ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರೀ ರಿಯಾಯಿತಿ
  • ಭರ್ಜರಿ ಆಫರ್ ಅನ್ನು ಫ್ಲಿಪ್‌ಕಾರ್ಟ್ ನೀಡುತ್ತಿದೆ.
  • ಕಡಿಮೆ ಬೆಲೆಗೆ ಸ್ಮಾರ್ಟ್ ಫೋನ್ ಖರೀದಿಸುವುದು ಸಾಧ್ಯ
 ಕೇವಲ 599 ರೂಪಾಯಿ ಪಾವತಿಸಿ ಖರೀದಿಸಿ Motorola ಮತ್ತು  RedmiSmartphone title=

Cheapest Smartphone : ಹೊಸ ವರ್ಷದ ಸಂದರ್ಭದಲ್ಲಿ ಅತಿ ಹೆಚ್ಚು ಉಳಿತಾಯ ಮಾಡುವ ಅವಕಾಶವನ್ನು ಫ್ಲಿಪ್‌ಕಾರ್ಟ್ ತನ್ನ ಗ್ರಾಹಕರಿಗೆ ನೀಡುತ್ತಿದೆ. ಫ್ಲಿಪ್‌ಕಾರ್ಟ್ ಕೆಲವು ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರೀ ರಿಯಾಯಿತಿ ನೀಡುತ್ತಿದೆ. ಕಡಿಮೆ ಹಣ ಖರ್ಚು ಮಾಡಿ ಸ್ಮಾರ್ಟ್‌ಫೋನ್ ಖರೀದಿಸುವ ಯೋಚನೆ ಇದ್ದರೆ, ನಿಮಗಾಗಿ ಭರ್ಜರಿ ಆಫರ್ ಅನ್ನು ಫ್ಲಿಪ್‌ಕಾರ್ಟ್ ನೀಡುತ್ತಿದೆ. ಈ ಆಫರ್ ಮೂಲಕ ಗ್ರಾಹಕರು ಅಂದುಕೊಂಡದ್ದಕ್ಕಿಂತ ಕಡಿಮೆ ಬೆಲೆಗೆ ಸ್ಮಾರ್ಟ್ ಫೋನ್ ಖರೀದಿಸುವುದು ಸಾಧ್ಯವಾಗುತ್ತದೆ. 

MOTOROLA G32 :
Motorola g32 ಸ್ಮಾರ್ಟ್‌ಫೋನ್‌ ಖರೀದಿ ಮೇಲೆ ಗ್ರಾಹಕರು ಭಾರೀ ಉಳಿತಾಯ ಮಾಡಬಹುದು. ಫ್ಲಿಪ್‌ಕಾರ್ಟ್ ಈ ಸ್ಮಾರ್ಟ್‌ಫೋನ್‌ನಲ್ಲಿ ಗ್ರಾಹಕರಿಗೆ ಇದುವರೆಗೆ ಅತಿದೊಡ್ಡ ಕೊಡುಗೆಯನ್ನು ನೀಡುತ್ತಿದೆ. ಇದರಲ್ಲಿ ಗ್ರಾಹಕರು 16999 ರೂಪಾಯಿ ಮೌಲ್ಯದ  ಸ್ಮಾರ್ಟ್‌ಫೋನ್ ಅನ್ನು ಅತ್ಯಂತ ಅಗ್ಗದ ಬೆಲೆಗೆ ಖರೀದಿಸಬಹುದಾಗಿದೆ. Flipkart ಈಗಾಗಲೇ ಈ ಸ್ಮಾರ್ಟ್‌ಫೋನ್‌ ಮೇಲೆ 41% ರಷ್ಟು ರಿಯಾಯಿತಿಯನ್ನು ನೀಡುತ್ತಿದೆ.  ಈ ರಿಯಾಯಿತಿಯಿಂದಾಗಿ ಈ ಸ್ಮಾರ್ಟ್‌ಫೋನ್ ಬೆಲೆ ಕೇವಲ  9999 ರೂಪಾಯಿ ಆಗಿರಲಿದೆ.  ಇಷ್ಟು ಮಾತ್ರವಲ್ಲದೆ ಈ ಫೋನ್ ಮೇಲೆ ಎಕ್ಸ್ಚೇಂಜ್ ಆಫರ್ ಕೂಡಾ ನೀಡಲಾಗುತ್ತಿದೆ. ಅಂದರೆ ಈ ನಿಮ್ಮ ಹಳೆಯ ಫೋನ್ ಎಕ್ಸ್ಚೇಂಜ್ ಮಾಡುವುದಾದರೆ   9400 ರೂ . ಎಕ್ಸ್‌ಚೇಂಜ್ ಬೋನಸ್  ನೀಡಲಾಗುವುದು.  ಈ ಮೂಲಕ ಈ ಸ್ಮಾರ್ಟ್ ಫೋನ್ ಅನ್ನು ಕೇವಲ  599 ರೂಪಾಯಿಗಳಿಗೆ ಖರೀದಿಸಬಹುದು. 

ಇದನ್ನೂ ಓದಿ : ಫ್ಲಿಪ್‌ಕಾರ್ಟ್ ಬಂಪರ್ ಆಫರ್: iPhone 14ರಲ್ಲಿ ಸಿಗುತ್ತಿದೆ ಅತಿದೊಡ್ಡ ಡಿಸ್ಕೌಂಟ್

ರೆಡ್ಮಿ 10 :
ಈ ಸ್ಮಾರ್ಟ್‌ಫೋನ್‌ನ ನೈಜ ಬೆಲೆ  14,999 ರೂಪಾಯಿ. ಆದರೆ Flipkartನಲ್ಲಿ ಈ  ಫೋನ್ ಮೇಲೆ  33% ರಿಯಾಯಿತಿ ನೀಡಲಾಗುತ್ತಿದೆ. ಅಂದರೆ ಈ ಸ್ಮಾರ್ಟ್‌ಫೋನ್‌ ಬೆಲೆ 9999 ರೂಪಾಯಿಯ ಆಗುತ್ತದೆ. ಇದಾದ ನಂತರ ಮತ್ತೆ 9,400 ರೂಪಾಯಿಗಳ ಎಕ್ಸ್ಚೇಂಜ್ ಆಫರ್ ನೀಡಲಾಗುತ್ತದೆ. ಈ ಮೂಲಕ ರೆಡ್ಮಿ 10 ಸ್ಮಾರ್ಟ್ ಫೋನ್ ಅನ್ನು ಕೇವಲ  599 ರೂಪಾಯಿಗೆ ಖರೀದಿಸುವುದು ಸಾಧ್ಯವಾಗುತ್ತದೆ. 

ಇದನ್ನೂ ಓದಿ :  ಆಟೋ ಎಕ್ಸ್‌ಪೋದಲ್ಲಿ ಅನಾವರಣವಾಯಿತು ಮಾರುತಿ Jimny 5-Door !

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News