ಬೆಂಗಳೂರು : OPPO Reno7 Pro 5G ಪ್ರೀಮಿಯಂ ಶ್ರೇಣಿಯ ಸ್ಮಾರ್ಟ್‌ಫೋನ್ ಆಗಿದ್ದು, ಅತ್ಯುತ್ತಮ ಕ್ಯಾಮೆರಾ, ಶಕ್ತಿಯುತ ಕಾರ್ಯಕ್ಷಮತೆ ಮತ್ತು ಉತ್ತಮ ವಿನ್ಯಾಸದೊಂದಿಗೆ ಬರುತ್ತದೆ. ಈ ಸ್ಮಾರ್ಟ್‌ಫೋನಿನ ಮೂಲ ಬೆಲೆ  47,990 ರೂಪಾಯಿ. ಆದರೂ ಈ ಸ್ಮಾರ್ಟ್‌ಫೋನ್ ಅನ್ನು ಅರ್ಧಕ್ಕಿಂತ ಕಡಿಮೆ ಬೆಲೆಯಲ್ಲಿ ಗ್ರಾಹಕರೂ ಖರೀದಿಸುವುದು ಸಾಧ್ಯವಾಗುತ್ತದೆ. 


COMMERCIAL BREAK
SCROLL TO CONTINUE READING

ಏನಿದು ಆಫರ್ ? : 
ಸ್ಮಾರ್ಟ್‌ಫೋನ್‌ನ ನಿಜವಾದ ಬೆಲೆ ಫ್ಲಿಪ್‌ಕಾರ್ಟ್‌ನಲ್ಲಿ  47,990 ರೂಪಾಯಿ. ಆದರೆ ಈ ಸ್ಮಾರ್ಟ್‌ಫೋನ್‌ ಮೇಲೆ  ಕಂಪನಿಯು 27% ರಷ್ಟು ರಿಯಾಯಿತಿಯನ್ನು ನೀಡುತ್ತಿದೆ. ಇಈ ರಿಯಾಯಿತಿಯೊಂದಿಗೆ ಈ ಸ್ಮಾರ್ಟ್‌ಫೋನ್‌ ಅನ್ನು ಕೇವಲ 34,999 ರೂಪಾಯಿಗೆ  ಖರೀದಿಸುವುದು ಸಾಧ್ಯವಾಗುತ್ತದೆ. ಇನ್ನು ಈ ಫೋನ್ ಮೇಲೆ 17,500 ರೂಪಾಯಿಗಳ ವಿನಿಮಯ ಕೊಡುಗೆ ಲಭ್ಯವಿದೆ. ಈ ರಿಯಾಯಿತಿಯ ನಂತರ, ಗ್ರಾಹಕರು ಈ ಸ್ಮಾರ್ಟ್‌ಫೋನ್ ಅನ್ನು ಕೇವಲ 17,499 ರೂಪಾಯಿಗೆ ಖರೀದಿಸುವುದು ಸಾಧ್ಯವಾಗುತ್ತದೆ. 


ಇದನ್ನೂ ಓದಿ :  ಸ್ಲೋ ಆಗಿರುವ ಲ್ಯಾಪ್ ಟಾಪ್ ಅನ್ನು ಸೂಪರ್ ಫಾಸ್ಟ್ ಆಗಿ ಮಾಡುತ್ತದೆ ಈ ಐದು ಟಿಪ್ಸ್


ವಿಶೇಷತೆ ಏನು ? : 
OPPO Reno7 Pro 5G ವಿಶೇಷತೆಯ ಬಗ್ಗೆ ಹೇಳುವುದಾದರೆ, ಈ ಫೋನ್ ನಲ್ಲಿ MediaTek ಡೈಮೆನ್ಸಿಟಿ 1200-ಮ್ಯಾಕ್ಸ್ ಪ್ರೊಸೆಸರ್ ಜೊತೆಗೆ 12 GB RAM ಅನ್ನು ನೀಡಲಾಗುತ್ತದೆ. ಅಷ್ಟೇ ಅಲ್ಲ, ಈ ಸ್ಮಾರ್ಟ್‌ಫೋನ್‌ನ ಹಿಂಭಾಗದಲ್ಲಿ 50 MP + 8 MP + 2 MP ಟ್ರಿಪಲ್ ಕ್ಯಾಮೆರಾ ಸೆಟಪ್ ನೀಡಲಾಗಿದೆ. ಮುಂಭಾಗದಲ್ಲಿ 32 MP ಕ್ಯಾಮೆರಾವನ್ನು ನೀಡಲಾಗಿದೆ. ಸ್ಮಾರ್ಟ್‌ಫೋನ್ 4500 mAh ಬ್ಯಾಟರಿಯನ್ನು  ಹೊಂದಿದೆ. ಸ್ಮಾರ್ಟ್‌ಫೋನ್‌ನಲ್ಲಿ 6.55 ಇಂಚಿನ ಪ್ರೀಮಿಯಂ ಡಿಸ್‌ಪ್ಲೇ ಅಳವಡಿಸಲಾಗಿದೆ.


ಇದನ್ನೂ ಓದಿ :  Flipkart ಕೂಲ್ ಆಫರ್! ಅರ್ಧ ಬೆಲೆಯಲ್ಲಿ ಲಭ್ಯವಾಗಲಿದೆ ನಥಿಂಗ್ ಫೋನ್ (1)


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ