ಬೆಂಗಳೂರು: ಹೋಳಿ ಹಬ್ಬದ ಸಂದರ್ಭದಲ್ಲಿ ಫ್ಲಿಪ್‌ಕಾರ್ಟ್ ತನ್ನ ಗ್ರಾಹಕರಿಗೆ ಬಂಪರ್ ಕೊಡುಗೆ ನೀಡುತ್ತಿದೆ. ಈ ಸಂದರ್ಭದಲ್ಲಿ  ಫ್ಲಿಪ್‌ಕಾರ್ಟ್ ಜನಪ್ರಿಯ ಸ್ಮಾರ್ಟ್‌ಫೋನ್ಗಳ ಮೇಲೆ ಭರ್ಜರಿ ಡಿಸ್ಕೌಂಟ್ ನೀಡುತ್ತಿದೆ. ಅದರಲ್ಲೂ, ರಿಯಲ್ಮಿಯ ಸ್ಮಾರ್ಟ್‌ಫೋನ್ ಅನ್ನು ಕೇವಲ 599 ರೂ.ಗಳಿಗೆ ಖರೀದಿಸುವ ಸುವರ್ಣಾವಕಾಶವಿದೆ. ರಿಯಲ್ಮಿಯ ಯಾವ ಸ್ಮಾರ್ಟ್‌ಫೋನ್‌ನಲ್ಲಿ ಫ್ಲಿಪ್‌ಕಾರ್ಟ್ ರಿಯಾಯಿತಿ ಲಭ್ಯವಾಗುತ್ತಿದೆ. ಇದರಲ್ಲಿ ಯಾವೆಲ್ಲಾ ಕೊಡುಗೆಗಳು ಲಭ್ಯವಾಗಲಿವೆ ಎಂದು ತಿಳಿಯೋಣ...


COMMERCIAL BREAK
SCROLL TO CONTINUE READING

Realme 9i 5G:
ಫ್ಲಿಪ್‌ಕಾರ್ಟ್‌ನಲ್ಲಿ Realme 9i 5G ಸ್ಮಾರ್ಟ್‌ಫೋನ್‌ನಲ್ಲಿ ಈ ಭರ್ಜರಿ ಡಿಸ್ಕೌಂಟ್ ಲಭ್ಯವಾಗುತ್ತಿದೆ.  


ಇದನ್ನೂ ಓದಿ- ಈ ಬಾರಿಯ ಹೋಳಿಯಲ್ಲಿ 10,000 ರೂ.ಗಿಂತ ಕಡಿಮೆ ಬೆಲೆಯಲ್ಲಿ ಮನೆಗೆ ತನ್ನಿ ಎಲ್‌ಇಡಿ ಟಿವಿ


Realme 9i 5G ಸ್ಮಾರ್ಟ್‌ಫೋನ್‌ನಲ್ಲಿ ಏನೆಲ್ಲಾ ರಿಯಾಯಿತಿ ಕೊಡುಗೆಗಳು ಲಭ್ಯ:-
ಈ ಸ್ಮಾರ್ಟ್‌ಫೋನ್ ಅನ್ನು ಫ್ಲಿಪ್‌ಕಾರ್ಟ್‌ನಲ್ಲಿ 14,999 ರೂ.ಗೆ ಮಾರಾಟ ಮಾಡಲಾಗುತ್ತಿದೆ.  ಈ ಸ್ಮಾರ್ಟ್‌ಫೋನ್‌ನಲ್ಲಿ ಎಕ್ಸ್‌ಚೇಂಜ್ ಆಫರ್ ಘೋಷಿಸಲಾಗಿದೆ. ನೀವು  ಉತ್ತಮ ಸ್ಥಿತಿಯಲ್ಲಿರುವ ನಿಮ್ಮ ಇತ್ತೀಚಿನ ಸ್ಮಾರ್ಟ್‌ಫೋನ್ ಅನ್ನು ವಿನಿಮಯ ಮಾಡಿಕೊಂಡರೆ ಈ ಫೋನ್ ಖರೀದಿಯಲ್ಲಿ ಬರೋಬ್ಬರಿ  14,400 ರೂ. ಗಳ ರಿಯಾಯಿತಿಯನ್ನು ಪಡೆಯಬಹುದು. ಬಳಿಕ ಈ ಫೋನ್ ಅನ್ನು ಕೇವಲ  599 ರೂ.ಗಳಿಗೆ ನಿಮ್ಮದಾಗಿಸಬಹುದು.


ಇದನ್ನೂ ಓದಿ- ಫ್ಲಿಪ್‌ಕಾರ್ಟ್‌ನಲ್ಲಿ ಐಫೋನ್ 13 ಖರೀದಿಯಲ್ಲಿ ಬಂಪರ್ ಡಿಸ್ಕೌಂಟ್


Realme 9i 5G ವೈಶಿಷ್ಟ್ಯಗಳು:
>> Realme 9i 5G ಸ್ಮಾರ್ಟ್‌ಫೋನ್ 6.6-ಇಂಚಿನ ಪೂರ್ಣ HD ಪ್ಲಸ್ ಡಿಸ್ಪ್ಲೇಯೊಂದಿಗೆ ಲಭ್ಯವಾಗಲಿದೆ.
>> Realme 9i 5G ಸ್ಮಾರ್ಟ್‌ಫೋನ್‌ನಲ್ಲಿ ಮೀಡಿಯಾ ಟೆಕ್ ಡೈಮೆನ್ಸಿಟಿ 810 ಪ್ರೊಸೆಸರ್ ಲಭ್ಯವಿದೆ. 
>> ಫೋನ್ 6 GB RAM ಮತ್ತು 128 GB ಸಂಗ್ರಹವನ್ನು ಹೊಂದಿದೆ.
>> ಈ ಸ್ಮಾರ್ಟ್‌ಫೋನ್‌ನಲ್ಲಿ ಗ್ರಾಹಕರು ಟ್ರಿಪಲ್ ರಿಯರ್ ಕ್ಯಾಮೆರಾವನ್ನು ಪಡೆಯುತ್ತಾರೆ, ಇದರಲ್ಲಿ ಮೊದಲ ಕ್ಯಾಮೆರಾ 50 ಮೆಗಾಪಿಕ್ಸೆಲ್‌ಗಳು, ಎರಡನೆಯದು 2 ಮೆಗಾಪಿಕ್ಸೆಲ್‌ಗಳು ಮತ್ತು ಮೂರನೆಯದು 2 ಮೆಗಾಪಿಕ್ಸೆಲ್‌ಗಳು. 
>> ಫೋನ್‌ನಲ್ಲಿ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. 
>> ಈ ಸ್ಮಾರ್ಟ್‌ಫೋನ್‌ನಲ್ಲಿ 5000mAh ಬ್ಯಾಟರಿಯನ್ನು ಸೇರಿಸಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.