ಫೇಕ್ ಕರೆ ಗಳನ್ನು ಸ್ವೀಕರಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ ದೂರಸಂಪರ್ಕ ಇಲಾಖೆ

ದೂರಸಂಪರ್ಕ ಇಲಾಖೆಯ ಸಂವಹನ ಸಚಿವಾಲಯ ನಾಗರಿಕರು ಸ್ವೀಕರಿಸುವ ನಕಲಿ ಕರೆಗಳನ್ನು ಸ್ವೀಕರಿಸದಂತೆ ನಾಗರಿಕರಿಗೆ ಸಲಹೆಯನ್ನು ನೀಡಿದೆ.

Written by - Manjunath N | Last Updated : May 14, 2024, 06:22 PM IST
  • ಇದರಲ್ಲಿ ಕರೆ ಮಾಡುವವರು ತಮ್ಮ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕ ಕಡಿತಗೊಳಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ
  • ಕೆಲವು ಕಾನೂನುಬಾಹಿರ ಚಟುವಟಿಕೆಗಳಲ್ಲಿ ಅವರ ಮೊಬೈಲ್ ಸಂಖ್ಯೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ
 ಫೇಕ್ ಕರೆ ಗಳನ್ನು ಸ್ವೀಕರಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ ದೂರಸಂಪರ್ಕ ಇಲಾಖೆ  title=

ನವದೆಹಲಿ: ದೂರಸಂಪರ್ಕ ಇಲಾಖೆಯ ಸಂವಹನ ಸಚಿವಾಲಯವು ನಕಲಿ ಕರೆಗಳನ್ನು ಸ್ವೀಕರಿಸದಂತೆ ನಾಗರಿಕರಿಗೆ ಸಲಹೆಯನ್ನು ನೀಡಿದೆ.

ಇದನ್ನೂ ಓದಿಕಿಡ್ನಾಪ್ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು : ಶುಭ ಗಳಿಗೆಯಲ್ಲಿಯೇ ಜೈಲಿನಿಂದ ಬಿಡುಗಡೆ

ಈ ಕುರಿತಾಗಿ ಪ್ರಕಟಣೆ ನೀಡಿರುವ ದೂರಸಂಪರ್ಕ ಇಲಾಖೆಯು 'ಇದರಲ್ಲಿ ಕರೆ ಮಾಡುವವರು ತಮ್ಮ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕ ಕಡಿತಗೊಳಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಅಲ್ಲದೆ ಕೆಲವು ಕಾನೂನುಬಾಹಿರ ಚಟುವಟಿಕೆಗಳಲ್ಲಿ ಅವರ ಮೊಬೈಲ್ ಸಂಖ್ಯೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದೆ.

ಇದನ್ನೂ ಓದಿ: ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಚಿಂತೆ ಬಿಡಿ ಅದು ಐದು ವರ್ಷ ಸುಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ

ವಿದೇಶಿ ಮೂಲದ ಮೊಬೈಲ್ ಸಂಖ್ಯೆಗಳಿಂದ (+92-xxxxxxxxxx ನಂತಹ) WhatsApp ಕರೆಗಳು ಸರ್ಕಾರಿ ಅಧಿಕಾರಿ ಸೋಗು ಹಾಕಿ ಜನರನ್ನು ವಂಚಿಸುವ ಬಗ್ಗೆ ಜಾಗೃತರಾಗಬೇಕೆಂದು ದೂರಸಂಪರ್ಕ ಇಲಾಖೆ ಸಲಹೆಯನ್ನು ನೀಡಿತ್ತು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News