ನವದೆಹಲಿ: ದೂರಸಂಪರ್ಕ ಇಲಾಖೆಯ ಸಂವಹನ ಸಚಿವಾಲಯವು ನಕಲಿ ಕರೆಗಳನ್ನು ಸ್ವೀಕರಿಸದಂತೆ ನಾಗರಿಕರಿಗೆ ಸಲಹೆಯನ್ನು ನೀಡಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿಕಿಡ್ನಾಪ್ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು : ಶುಭ ಗಳಿಗೆಯಲ್ಲಿಯೇ ಜೈಲಿನಿಂದ ಬಿಡುಗಡೆ


ಈ ಕುರಿತಾಗಿ ಪ್ರಕಟಣೆ ನೀಡಿರುವ ದೂರಸಂಪರ್ಕ ಇಲಾಖೆಯು 'ಇದರಲ್ಲಿ ಕರೆ ಮಾಡುವವರು ತಮ್ಮ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕ ಕಡಿತಗೊಳಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಅಲ್ಲದೆ ಕೆಲವು ಕಾನೂನುಬಾಹಿರ ಚಟುವಟಿಕೆಗಳಲ್ಲಿ ಅವರ ಮೊಬೈಲ್ ಸಂಖ್ಯೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದೆ.


ಇದನ್ನೂ ಓದಿ: ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಚಿಂತೆ ಬಿಡಿ ಅದು ಐದು ವರ್ಷ ಸುಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ


ವಿದೇಶಿ ಮೂಲದ ಮೊಬೈಲ್ ಸಂಖ್ಯೆಗಳಿಂದ (+92-xxxxxxxxxx ನಂತಹ) WhatsApp ಕರೆಗಳು ಸರ್ಕಾರಿ ಅಧಿಕಾರಿ ಸೋಗು ಹಾಕಿ ಜನರನ್ನು ವಂಚಿಸುವ ಬಗ್ಗೆ ಜಾಗೃತರಾಗಬೇಕೆಂದು ದೂರಸಂಪರ್ಕ ಇಲಾಖೆ ಸಲಹೆಯನ್ನು ನೀಡಿತ್ತು.


 

https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.