ರಾತ್ರಿ ವೇಳೆ ಜೀನ್ಸ್‌ ಧರಿಸಿ ಮಲಗುವ ಅಭ್ಯಾಸ ನಿಮಗಿದ್ಯಾ? ಹಾಗಾದ್ರೆ ಈ ಆರೋಗ್ಯ ಸಮಸ್ಯೆಗಳು ವಕ್ಕರಿಸೋದು ಕನ್ಫರ್ಮ್‌

Side effects of sleeping in jeans: ರಾತ್ರಿ ಜೀನ್ಸ್ ಪ್ಯಾಂಟ್ ಹಾಕಿಕೊಂಡು ಮಲಗಿದರೆ ತೊಂದರೆ ಆಗುತ್ತದೆ ಎನ್ನುತ್ತಾರೆ. ರಾತ್ರಿಯಲ್ಲಿ ಜೀನ್ಸ್ ಧರಿಸುವುದರಿಂದ ಹೆಚ್ಚು ಬೆವರುತ್ತದೆ. ಅದರಲ್ಲಿ ಜೀನ್ಸ್ ಬಟ್ಟೆ ಬೆವರು ಹೀರಿಕೊಳ್ಳುವುದಿಲ್ಲ. ಇದರಿಂದ ತ್ವಚೆಯಲ್ಲಿ ಹೆಚ್ಚು ತೇವಾಂಶವಿದ್ದು ಫಂಗಸ್ ಮತ್ತು ಬ್ಯಾಕ್ಟೀರಿಯಾಗಳು ಬೆಳೆಯುವ ಸಾಧ್ಯತೆ ಇರುತ್ತದೆ.

ರಾತ್ರಿ ವೇಳೆ ಜೀನ್ಸ್‌ ಧರಿಸಿ ಮಲಗುವ ಅಭ್ಯಾಸ ನಿಮಗಿದ್ಯಾ? ಹಾಗಾದ್ರೆ ಈ ಆರೋಗ್ಯ ಸಮಸ್ಯೆಗಳು ವಕ್ಕರಿಸೋದು ಕನ್ಫರ್ಮ್‌
Image Credit: Side effects of sleeping in jeans

About the Author

Bhavishya Shetty

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ಆ ಬಳಿಕ ಆರು ತಿಂಗಳ ಕಾಲ ಉಪನ್ಯಾಸಕಿಯಾಗಿ ದುಡಿದಿದ್ದಾರೆ. ಪ್ರಸ್ತುತ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ, ಭಾಷೆ ಬಗೆಗಿನ ಹಿಡಿತ, ವಿಚಾರದ ಕುರಿತಾದ ಜ್ಞಾನಾಸಕ್ತಿಯೊಂದಿಗೆ ಓದುಗರಿಗೆ ಅತ್ಯುತ್ತಮ ವಿಷಯಗಳನ್ನೊಳಗೊಂಡ ಲೇಖನಗಳನ್ನು ನೀಡುತ್ತಾ ಬಂದಿದ್ದಾರೆ. ಓದುವುದು, ಪ್ರವಾಸ, ನೃತ್ಯ ಇವರ ನೆಚ್ಚಿನ ಹವ್ಯಾಸಗಳಾಗಿವೆ. ತಮ್ಮ ವಿಶ್ವಾಸಾರ್ಹ-ಮಾಹಿತಿಪೂರ್ಣ ಬರಹಗಳ ಮೂಲಕ ಭವಿಷ್ಯ ಶೆಟ್ಟಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ.