Fake News ಚಲಾಯಿಸಿದ 16 ಯೂಟ್ಯೂಬ್ ಚಾನೆಲ್ ಗಳ ಮೇಲೆ ಕೇಂದ್ರ ಸರ್ಕಾರದ ನಿರ್ಬಂಧ

Youtube Channels Banned: ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ 16 ಯೂಟ್ಯೂಬ್ ಚಾನಲ್ ಗಳನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ. ಈ 16 ಚಾನೆಲ್ ಗಳ ಮೇಲೆ ಸುಳ್ಳು ಸುದ್ದಿ ಪಸರಿಸುವ ಆರೋಪಗಳಿವೆ ಎನ್ನಲಾಗಿದೆ.

Written by - Nitin Tabib | Last Updated : Apr 25, 2022, 06:50 PM IST
  • 16 ಯೂಟ್ಯೂಬ್ ಚಾನೆಲ್ ಗಳನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರ
  • ಸುಳ್ಳು ಸುದ್ದಿ ಹಬ್ಬಿಸಿದ ಆರೋಪದಡಿ ಕ್ರಮ
  • ಐಟಿ ಕಾಯಿದೆ 2021ರ ಅಡಿ ಕ್ರಮ ಜರುಗಿಸಲಾಗಿದೆ
Fake News ಚಲಾಯಿಸಿದ 16 ಯೂಟ್ಯೂಬ್ ಚಾನೆಲ್ ಗಳ ಮೇಲೆ ಕೇಂದ್ರ ಸರ್ಕಾರದ ನಿರ್ಬಂಧ title=
youtube channels banned

Youtube Channels Banned: ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ ಪ್ರಸಾರ ಮಾಡಿದ ಹಿನ್ನೆಲೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು 16 ಯೂಟ್ಯೂಬ್ ಸುದ್ದಿ ಚಾನೆಲ್‌ಗಳನ್ನು ನಿಷೇಧಿಸಿದೆ.

ಇದರಲ್ಲಿ ಭಾರತದ 10 ಚಾನಲ್‌ಗಳು ಶಾಮೀಲಾಗಿವೆ
ಐಟಿ ನಿಯಮಗಳು 2021 ರ ಅಡಿಯಲ್ಲಿ, ತುರ್ತು ಅಧಿಕಾರವನ್ನು ಬಳಸಿಕೊಂಡು 10 ಭಾರತೀಯ ಮತ್ತು 6 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ನಿರ್ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ-ಇನ್ಮುಂದೆ ಯಾವುದೇ ನೆಟ್ವರ್ಕ್ ಇಲ್ಲದೆ ಬಿಂದಾಸ್ ಕರೆ ಮಾಡಿ

ವಾಹಿನಿಗಳ ವಿರುದ್ಧ ಗಂಭೀರ ಆರೋಪ
ಯೂಟ್ಯೂಬ್ ಚಾನೆಲ್‌ಗಳು ಭಾರತದಲ್ಲಿ ಭೀತಿ ಹುಟ್ಟಿಸಲು, ಕೋಮು ಸೌಹಾರ್ದತೆಯನ್ನು ಪ್ರಚೋದಿಸಲು ಮತ್ತು ಸಾರ್ವಜನಿಕ ಸುವ್ಯವಸ್ಥೆಯನ್ನು ಕದಡಲು ಸುಳ್ಳು ಮತ್ತು ಪರಿಶೀಲಿಸದ ಮಾಹಿತಿಯನ್ನು ಹರಡುತ್ತಿವೆ ಎನ್ನಲಾಗಿದೆ.

ಇದನ್ನೂ ಓದಿ-WiFi Speed Boost: ವೈಫೈಗೆ ಸಂಬಂಧಿಸಿದ ಈ ಸೂಪರ್ ಹಿಟ್ ಸಲಹೆಗಳನ್ನು ಅನುಸರಿಸಿ ಜಬರ್ದಸ್ತ್ ಸ್ಪೀಡ್ ಪಡೆಯಿರಿ

ಕೋಟ್ಯಾಂತರ ಫಾಲೋವರ್ಸ್ ಗಳಿದ್ದರು 
ಕೇಂದ್ರ ಸರ್ಕಾರ ನಿರ್ಬಂಧಿಸಿರುವ ಈ ಯೂಟ್ಯೂಬ್ ಆಧಾರಿತ ಸುದ್ದಿ ವಾಹಿನಿಗಳ ವೀಕ್ಷಕರ ಸಂಖ್ಯೆ 68 ಕೋಟಿಗೂ ಅಧಿಕವಾಗಿದೆ ಎನ್ನಲಾಗಿದೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News