Flipkart Mobile Bonanza Sale: ಭಾರಿ ರಿಯಾಯಿತಿಯೊಂದಿಗೆ ಸ್ಮಾರ್ಟ್‌ಫೋನ್ ಖರೀದಿಸುವ ಅವಕಾಶ
ಸ್ವೀಕರಿಸಿದ ಮಾಹಿತಿಯ ಪ್ರಕಾರ ಫ್ಲಿಪ್‌ಕಾರ್ಟ್ ಮೊಬೈಲ್ ಬೊನಾನ್ಜಾ ಸೇಲ್ 2020 ಡಿಸೆಂಬರ್ 7 ರಿಂದ ಡಿಸೆಂಬರ್ 10 ರವರೆಗೆ ನಡೆಯುತ್ತಿದೆ.
ನವದೆಹಲಿ: ನೀವು ಹೊಸ ಸ್ಮಾರ್ಟ್‌ಫೋನ್ ಖರೀದಿಸಲು ಬಯಸಿದರೆ ಸಮಯ ವ್ಯರ್ಥ ಮಾಡದೆ ಕೂಡಲೇ ಖರೀದಿಸಿ. ಫ್ಲಿಪ್‌ಕಾರ್ಟ್ ಮೊಬೈಲ್ ಬೊನಾನ್ಜಾ ಮಾರಾಟವು (Flipkart Mobile Bonanza Sale) ಡಿಸೆಂಬರ್ 10 ರಂದು ಅಂದರೆ ನಾಳೆ ಕೊನೆಗೊಳ್ಳಲಿದೆ. ನೀವೂ ಕೂಡ ಅಗ್ಗದ ದರದಲ್ಲಿ ಸ್ಮಾರ್ಟ್‌ಫೋನ್ ಖರೀದಿಸಲು ಯೋಚಿಸುತ್ತಿದ್ದರೆ Flipkart Mobile Bonanza Sale ನಿಮಗೆ ಅತ್ಯುತ್ತಮ ಆಯ್ಕೆಯಾಗಿದೆ. ಈ ಸೇಲ್‌ನಲ್ಲಿ ನೀವು ಹಲವು ಮೊಬೈಲ್ ಗಳ ಮೇಲೆ ಅಧಿಕ ರಿಯಾಯಿತಿ ಪಡೆಯಬಹುದು.
ಉತ್ತಮ ಕೊಡುಗೆಗಳು ಲಭ್ಯ:
Smartphones) ರಿಯಾಯಿತಿಯನ್ನು ನೀಡಲಾಗುತ್ತಿದೆ. ಕ್ರೆಡಿಟ್, ಡೆಬಿಟ್ ಕಾರ್ಡ್ ಬಳಕೆದಾರರಿಗೆ ಕ್ಯಾಶ್‌ಬ್ಯಾಕ್ ಮತ್ತು ಇಎಂಐ ಕೊಡುಗೆಗಳನ್ನು ನೀಡುತ್ತಿದೆ.
* MI 10T
ICICI) ಬಳಕೆದಾರರಿಗೆ 3,000 ರೂ. ಹೆಚ್ಚುವರಿ ರಿಯಾಯಿತಿ ಸಿಗಲಿದೆ.
Jio 5G: ಜಿಯೋ ಮೂಲಕ ನಾವು ಸ್ವಾವಲಂಬಿ ಭಾರತದ ಕನಸನ್ನು ಈಡೇರಿಸುತ್ತೇವೆ- ಮುಖೇಶ್ ಅಂಬಾನಿ
* iPhone SE 2020
Samsung Galaxy) ಎಫ್ 41 ಉತ್ತಮ ರಿಯಾಯಿತಿಯಲ್ಲಿ ಲಭ್ಯವಿದೆ. ಈ ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್‌ನಲ್ಲಿ 4,500 ರೂ.ಗಳ ರಿಯಾಯಿತಿ ನೀಡಲಾಗುತ್ತಿದೆ. 19,999 ರೂ.ಗಳ ಪ್ರಿಟೆಂಡ್ ಬೆಲೆಯಂತೆ ಫೋನ್ 15,499 ರೂ.ಗಳಲ್ಲಿ ಲಭ್ಯವಿದೆ. ಫೋನ್‌ನ ವೈಶಿಷ್ಟ್ಯಗಳ ಕುರಿತು ಮಾತನಾಡುವುದಾದರೆ ಇದು 64 ಎಂಪಿ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ವಾಟರ್‌ಡ್ರಾಪ್ ನಾಚ್ ಡಿಸ್ಪ್ಲೇ ವೈಶಿಷ್ಟ್ಯವನ್ನು ಫೋನ್‌ನಲ್ಲಿ ನೀಡಲಾಗಿದೆ.
ಅತ್ಯಂತ ಕಡಿಮೆ ಬೆಲೆಗೆ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ Nokia, ಇದರ ವೈಶಿಷ್ಟ್ಯಗಳನ್ನು ತಿಳಿಯಿರಿ
* Moto Razr 4G
Flipkart) ಮೊಬೈಲ್ ಬೊನಾನ್ಜಾ ಮಾರಾಟದಲ್ಲಿ ಮೊಟೊರೊಲಾ ಮೋಟೋ ರೇಜರ್ 4 ಜಿ ಅನ್ನು ಭಾರಿ ರಿಯಾಯಿತಿಯಲ್ಲಿ ಖರೀದಿಸಬಹುದು. ಈ ಫೋನ್ 4 ಜಿ ನೆಟ್‌ವರ್ಕ್ ಅನ್ನು ಬೆಂಬಲಿಸುತ್ತದೆ. ಫೋನ್ 6.2-ಇಂಚಿನ ಫೋಲ್ಡಬಲ್ ಡಿಸ್ಪ್ಲೇ ಪ್ಯಾನಲ್ ಹೊಂದಿದೆ. ಈ ಸ್ಮಾರ್ಟ್‌ಫೋನ್ 6 ಜಿಬಿ RAM + 128GB ಸಂಗ್ರಹದೊಂದಿಗೆ ಬರುತ್ತದೆ. ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 710 ಪ್ರೊಸೆಸರ್ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದು 16 ಎಂಪಿ ಹಿಂಬದಿಯ ಕ್ಯಾಮೆರಾ ಮತ್ತು 5 ಎಂಪಿ ಮುಂಭಾಗದ ಕ್ಯಾಮೆರಾವನ್ನು ಹೊಂದಿದೆ. ನೀವು ಈ ಸ್ಮಾರ್ಟ್‌ಫೋನ್ ಅನ್ನು ಬೊನಾನ್ಜಾ ಸೇಲ್‌ನಲ್ಲಿ 74,999 ರೂ.ಗಳಿಗೆ ಖರೀದಿಸಬಹುದು.