Jio Cheapest Recharge Plan: ಹೊಸ ವರ್ಷದ ಪ್ರಯುಕ್ತ ಜಿಯೋ ತನ್ನ ಕೋಟ್ಯಾಂತರ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದ್ದು, ಅತ್ಯಂತ ಕಡಿಮೆ ಬೆಲೆಯಲ್ಲಿ ಮೂರು ತಿಂಗಳ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದೆ. ಈ ಕಡಿಮೆ ಬೆಲೆಯ ಅತ್ಯಾಕರ್ಷಕ ರಿಚಾರ್ಜ್ ಪ್ಲಾನ್ ನಲ್ಲಿ ಏನೆಲ್ಲಾ ಪ್ರಯೋಜನಗಳು ಲಭ್ಯವಿವೆ ಇದರ ಬೆಲೆ ಎಷ್ಟು ತಿಳಿಯೋಣ... 


COMMERCIAL BREAK
SCROLL TO CONTINUE READING

ಅಗ್ಗದ ಬೆಲೆಯ ರಿಚಾರ್ಜ್ ಪ್ಲಾನ್: 
ಜಿಯೋದ ಈ 3 ತಿಂಗಳ ರಿಚಾರ್ಜ್ ಪ್ಲಾನ್ ಬೆಲೆ 899 ರೂ.ಗಳು. ಎಂದರೆ ದಿನಕ್ಕೆ 10 ರೂ.ಗಿಂತಲೂ ಕಡಿಮೆ ಬೇರೆಯಲ್ಲಿ ಇದನ್ನು ಘೋಷಿಸಲಾಗಿದೆ. ಈ ಯೋಜನೆಯ ವ್ಯಾಲಿಡಿಟಿ ಸಂಪೂರ್ಣ 90 ದಿನಗಳವರೆಗೆ ಇರುತ್ತದೆ. 


ಇದನ್ನೂ ಓದಿ- ಬಿಎಸ್‌ಎನ್‌ಎಲ್‌ನ ಬೊಂಬಾಟ್ ಪ್ಲಾನ್: ಅಗ್ಗದ ರೀಚಾರ್ಜ್ ಯೋಜನೆಯಲ್ಲಿ 200 ದಿನಗಳವರೆಗೆ ಫ್ರೀ ಕಾಲ್


ಜಿಯೋ ಮೂರು ತಿಂಗಳ ರಿಚಾರ್ಜ್ ಪ್ಲಾನ್ ಪ್ರಯೋಜನ: 
ಮೊದಲೇ ತಿಳಿಸಿದಂತೆ ಇದು ಮೂರು ತಿಂಗಳವರೆಗೆ ಮಾನ್ಯವಾಗಿರುತ್ತದೆ. ಈ ಯೋಜನೆಯಲ್ಲಿ ಅನ್ಲಿಮಿಟೆಡ್ ಕಾಲ್ಸ್ ಜೊತೆಗೆ ಸಂಪೂರ್ಣ 90 ದಿನಗಳವರೆಗೆ ಪ್ರತಿನಿತ್ಯ 2ಜಿ‌ಬಿ 5ಜಿ ಇಂಟರ್ನೆಟ್ ಉಚಿತವಾಗಿರುತ್ತದೆ. ಅಲ್ಲದೆ, ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯವೂ ಸಿಗಲಿದೆ. 


ಇದನ್ನೂ ಓದಿ- ಬಿ‌ಎಸ್‌ಎನ್‌ಎಲ್ ನ್ಯೂ ಇಯರ್ ಆಫರ್‌ನಲ್ಲಿ ಸಿಗ್ತಿದೆ ತಿಂಗಳ ಪೂರ್ತಿ 'ಫ್ರೀ ಇಂಟರ್ನೆಟ್'... ಹೇಗ್ ಗೊತ್ತಾ..!


ಇತರೆ ಪ್ರಯೋಜನಗಳು: 
ಜಿಯೋ 899 ರೂ.ಗಳ ಯೋಜನೆಗಳ್ಳಿ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ಗೆ ಉಚಿತ ಪ್ರವೇಶವೂ ಲಭ್ಯವಿರಲಿದೆ ಎಂದು ಕಂಪನಿ ಮಾಹಿತಿ ನೀಡಿದೆ. 


ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.