Google has agreed to re-introduce removed Indian apps :  ಮಾಹಿತಿ ತಂತ್ರಜ್ಞಾನ ಮತ್ತು ಟೆಲಿಕಾಂ ಸಚಿವ ಅಶ್ವಿನಿ ವೈಷ್ಣವ್ ಪ್ಲೇ ಸ್ಟೋರ್ ನಿಂದ ತೆಗೆಯಲಾಗಿರುವ ಭಾರತೀಯ  ಆ್ಯಪ್ ಗಳನ್ನು ಮರು ಸೇರ್ಪಡೆಗೊಳಿಸಲು ಗೂಗಲ್ ಸಂಸ್ಥೆ ಒಪ್ಪಿಗೆ ಸೂಚಿಸಿದೆ ಎಂದು ಹೇಳಿದ್ದಾರೆ


COMMERCIAL BREAK
SCROLL TO CONTINUE READING

ಗೂಗಲ್ ಸಂಸ್ಥೆಯು ನಮ್ಮ ತಂತ್ರಜ್ಞಾನ ಅಭಿವೃದ್ಧಿಯನ್ನ ಬೆಂಬಲಿಸುತ್ತದೆ ಮತ್ತು ಮುಂದಿನ ದಿನಗಳಲ್ಲಿ ಗೂಗಲ್ ಮತ್ತು ಸ್ಟಾರ್ಟ್ ಕಂಪನಿ ಗಳು ದೀರ್ಘಾವಧಿಯ ಪರಿಹಾರ ಕಂಡುಕೊಳ್ಳಲಿವೆ ಎಂದು ಭಾವಿಸುತ್ತೇನೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ


ಇದನ್ನು ಓದಿ :


ಪ್ಲೇ ಸ್ಟೋರ್ ನಿಂದ ತೆಗೆದಿರುವ ಭಾರತೀಯ  ಆ್ಯಪ್ ಗಳನ್ನು ಸೇರ್ಪಡೆ ಮಾಡಲು ಗೂಗಲ್ ಒಪ್ಪಿಕೊಂಡಿದ್ದು ಈ ಕುರಿತು ಗೂಗಲ್ ಮತ್ತು ಸ್ಟಾರ್ಟ್ ಅಪ್ ಗಳು ಸರ್ಕಾರ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಿವೆ ಎಂದು ತಿಳಿಸಿದ್ದಾರೆ.


ಇದನ್ನು ಓದಿ : 


ಮಾರ್ಚ್ 1ರಂದು Bharat Matrimony, jeevan sathi, naukhari, 99 acres ಸೇರಿದಂತೆ 100 ಆ್ಯಪ್ ಗಳನ್ನು ಪ್ಲೇಸ್ಟೋರ್ ನಿಂದ ತೆಗೆದುಹಾಕಿತ್ತು. ಇದು ಸಂಸ್ಥೆಯ ಮಾರ್ಗಸೂಚಿಯನ್ನ ಪಾಲಿಸದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು ಎಂದು ತಿಳಿಸಿದ್ದಾರೆhttps://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ