Mobile Charging Tips : ಈ 5 ಸೆಟ್ಟಿಂಗ್ ಬದಲಾಯಿಸಿದರೆ, ನಿಮ್ಮ ಮೊಬೈಲ್ ಬ್ಯಾಟರಿ ಹೆಚ್ಚು ಬಾಳಿಕೆ ಬರುತ್ತೆ
ನೀವು ಯಾವಾಗಲೂ ನಿಮ್ಮ ಸ್ಮಾರ್ಟ್‌ಫೋನ್‌ನ ವಾಲ್ಯೂಮ್ ಅನ್ನು ಮಧ್ಯಮ ಅಥವಾ ಕಡಿಮೆ ಮಟ್ಟದಲ್ಲಿ ಇಟ್ಟುಕೊಳ್ಳಬೇಕು ಏಕೆಂದರೆ ನಿಮ್ಮ ವಾಲ್ಯೂಮ್ ಅನ್ನು ಹೆಚ್ಚು ಇಟ್ಟರ ಬ್ಯಾಟರಿ ಬೇಗ ಖಾಲಿಯಾಗುತ್ತದೆ ಮತ್ತು ನೀವು ಅದನ್ನು ಮತ್ತೆ ಮತ್ತೆ ಚಾರ್ಜ್ ಮಾಡಬೇಕಾಗುತ್ತದೆ.
Technology Tips : ಸ್ಮಾರ್ಟ್‌ಫೋನ್‌ನ ಬ್ಯಾಟರಿ ದೀರ್ಘಕಾಲ ಬಾಳಿಕೆ ಬಾರದಿದ್ದರೆ, ನೀವು ಅದನ್ನು ಮತ್ತೆ ಮತ್ತೆ ಚಾರ್ಜ್ ಮಾಡಬೇಕಾಗಬಹುದು, ಆದರೂ ಇಂದು ನಾವು ನಿಮಗಾಗಿ ಕೆಲವು ಸಲಹೆಗಳು ತಂದಿದ್ದೇವೆ. ಇದರಿಂದಾಗಿ ಬ್ಯಾಟರಿ ಬಾಳಿಕೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಹೆಚ್ಚಿಸಬಹುದು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.