ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂಧನ ಸ್ವಾತಂತ್ರ್ಯ ಮತ್ತು ಹಸಿರು ಭವಿಷ್ಯದತ್ತ ಸಾಗುತ್ತಿದೆ ನಮ್ಮ ದೇಶ: ಸಚಿವ ಪ್ರಲ್ಹಾದ್ ಜೋಶಿ ಸಂತಸ

ಕಳೆದ 10 ವರ್ಷಗಳಲ್ಲಿ ಭಾರತದ ಇಂಧನ ಪ್ರಯಾಣ ಐತಿಹಾಸಿಕ ಮತ್ತು ಸ್ಪೂರ್ತಿದಾಯಕವಾಗಿದೆ. ಸೌರ ಫಲಕ, ಸೌರ ಉದ್ಯಾನವನ ಮತ್ತು ಮೇಲ್ಛಾವಣಿ ಸೌರಶಕ್ತಿಯಂತಹ ಯೋಜನೆಗಳು ಕ್ರಾಂತಿಕಾರಿ ಬದಲಾವಣೆ ತಂದಿವೆ. ಪರಿಣಾಮ ಭಾರತ ಇಂದು 100 GW ಸೌರಶಕ್ತಿ ಉತ್ಪಾದನೆಯ ಗುರಿಯನ್ನು ಯಶಸ್ವಿಯಾಗಿ ಸಾಧಿಸಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂಧನ ಸ್ವಾತಂತ್ರ್ಯ ಮತ್ತು ಹಸಿರು ಭವಿಷ್ಯದತ್ತ ಸಾಗುತ್ತಿದೆ ನಮ್ಮ ದೇಶ: ಸಚಿವ ಪ್ರಲ್ಹಾದ್ ಜೋಶಿ ಸಂತಸ
Image Credit: File PhotoSource: Bureau

About the Author