30ರೂ.ಗಿಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ ಜಿಯೋ

Jio Recharge Plan: ಅಗ್ಗದ ಬೆಲೆಯಲ್ಲಿ ಟೆಲಿಕಾಂ ಸೇವೆಗಳನ್ನು ಒದಗಿಸುವ ಮೂಲಕ ಮನೆಮಾತಾಗಿರುವ ರಿಲಯನ್ಸ್ ಜಿಯೋ ಇದೀಗ ಮತ್ತೆ ಅಂತದ್ದೇ ರಿಚಾರ್ಜ್ ಪ್ಲಾನ್ ಒಂದನ್ನು ಪರಿಚಯಿಸಿದೆ. 

Written by - Yashaswini V | Last Updated : Apr 18, 2025, 03:30 PM IST
  • ಭಾರತದಲ್ಲಿ ಇತ್ತೀಚಿನ ದಿನಗಳಲ್ಲಿ ಜಿಯೋ, ಏರ್ಟೆಲ್, ಬಿ‌ಎಸ್‌ಎನ್‌ಎಲ್, ವಿಐ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ.
  • ಈ ಸಂದರ್ಭದಲ್ಲಿ ಜಿಯೋ ತನ್ನ ಗ್ರಾಹಕರಿಗಾಗಿ 26ರೂ.ಗಳ ರಿಚಾರ್ಜ್ ಪ್ಲಾನ್ ಪರಿಚಯಿಸಿದೆ.
30ರೂ.ಗಿಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ ಜಿಯೋ

Jio Cheapest Recharge Plan: ಭಾರತದ ಅತಿದೊಡ್ಡ ಟೆಲಿಕಾಂ ಆಪರೇಟರ್ ರಿಲಯನ್ಸ್ ಜಿಯೋ ತನ್ನ ಕೋಟ್ಯಾಂತರ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದ್ದು, ಕೇವಲ 30ರೂ.ಗಿಂತಲೂ ಕಡಿಮೆ ಬೆಲೆಯಲ್ಲಿ ಆಕರ್ಷಕ ರಿಚಾರ್ಜ್ ಪ್ಲಾನ್ ಅನ್ನು ಪರಿಚಯಿಸಿದೆ. ಯಾವುದೀ ಯೋಜನೆ, ಇದರ ಪ್ರಯೋಜನವೇನು ಎಂದು ತಿಳಿಯೋಣ... 

Add Zee News as a Preferred Source

ಅತೀ ಕಡಿಮೆ ಬೆಲೆಯ ವ್ಯಾಲಿಡಿಟಿ ರಿಚಾರ್ಜ್ ಪ್ಲಾನ್: 
ಭಾರತದಲ್ಲಿ ಇತ್ತೀಚಿನ ದಿನಗಳಲ್ಲಿ ಜಿಯೋ, ಏರ್ಟೆಲ್, ಬಿ‌ಎಸ್‌ಎನ್‌ಎಲ್, ವಿಐ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ. ಈ ಸಂದರ್ಭದಲ್ಲಿ ಜಿಯೋ ತನ್ನ ಜಿಯೋ ಫೋನ್ ಗ್ರಾಹಕರಿಗಾಗಿ 26ರೂ.ಗಳ ರಿಚಾರ್ಜ್ ಪ್ಲಾನ್ ಪರಿಚಯಿಸಿದೆ. 

ಇದನ್ನೂ ಓದಿ- ಫೋನ್ ಚಾರ್ಜ್ ಮಾಡುತ್ತಿರುವಾಗ ನೀವು ಹೀಗೆ ಮಾಡುತ್ತೀರಾ? ಖಂಡಿತ ಸ್ಫೋಟಗೊಳ್ಳುತ್ತೆ..!

26ರೂ. ರಿಚಾರ್ಜ್ ಪ್ಲಾನ್ ನಲ್ಲಿ ಸಿಗುತ್ತೆ 2ಜಿ‌ಬಿ ಡೇಟಾ: 
ರಿಲಯನ್ಸ್ ಜಿಯೋ ಕೇವಲ 26 ರೂಪಾಯಿಗಳಲ್ಲಿ ಪರಿಚಯಿಸಿರುವ ಈ ರಿಚಾರ್ಜ್ ಪ್ಲಾನ್ 28 ದಿನಗಳ ಮಾನ್ಯತೆಯೊಂದಿಗೆ ಬರುತ್ತದೆ. ಇದರಲ್ಲಿ 2ಜಿ‌ಬಿ ಉಚಿತ ಹೈ ಸ್ಪೀಡ್ ಡೇಟಾ ಲಭ್ಯವಿದ್ದು, ಡೇಟಾ ಮುಗಿದ ಬಳಿಕ ಇದರ ಇಂಟರ್ನೆಟ್ ಸ್ಪೀಡ್ 64ಕೆಬಿಪಿಎಸ್‌ಗೆ ಇಳಿಕೆಯಾಗಲಿದೆ. 

ಇದನ್ನೂ ಓದಿ- ಇಂಟರ್ನೆಟ್‌ ಇಲ್ಲದೇ ಯುಟ್ಯೂಬ್‌ ವೀಕ್ಷಣೆ ಮಾಡಬಹುದು..! ಇಲ್ಲಿದೆ ಸೂಪರ್‌ ಟ್ರಿಕ್ಸ್‌

ಲಭ್ಯವಿರುವ ಮಾಹಿತಿಗಳ ಪ್ರಕಾರ, ಜಿಯೋ.ಕಾಮ್ ಅಥವಾ ಜಿಯೋ ಆ್ಯಪ್ ಮುಖಾಂತರ ಈ ಪ್ಯಾಕ್ ಅನ್ನು ರಿಚಾರ್ಜ್ ಮಾಡಬಹುದಾಗಿದೆ. ಈ ರಿಚಾರ್ಜ್ ಯೋಜನೆಯಲ್ಲಿ ಲಭ್ಯವಿರುವ 2ಜಿ‌ಬಿ ಡೇಟಾವನ್ನು 28ದಿನಗಳವರೆಗೆ ಬಳಸಬಹುದಾಗಿದೆ. ಕಡಿಮೆ ಡೇಟಾ ಬಳಸುವ ಗ್ರಾಹಕರಿಗೆ ಜಿಯೋದ ಅತ್ಯಂತ ಕಡಿಮೆ ಬೆಲೆಯ ಈ ರಿಚಾರ್ಜ್ ಪ್ಲಾನ್ ಅತ್ಯುತ್ತಮವಾಗಿದೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News