Jio Prepaid Offer: ಕೇವಲ 299ರೂ.ಗೆ 56 GB ಡೇಟಾ, ಅನ್ಲಿಮಿಟೆಡ್ ಕಾಲ್
Jio Prepaid Recharge: ಟೆಲಿಕಾಂ ಜಗತ್ತಿನಲ್ಲಿ ಹೊಸ ಕ್ರಾಂತಿಯನ್ನೇ ಸೃಷ್ಟಿಸಿದ್ದ ರಿಲಯನ್ಸ್ ಜಿಯೋ ಇದೀಗ ತನ್ನ ಗ್ರಾಹಕರಿಗಾಗಿ ಅದ್ಭುತ ಯೋಜನೆಗಳೊಂದಿಗೆ ಅತ್ಯಂತ ಕಡಿಮೆ ಬೆಲೆಯ ಪ್ರಿಪೇಯ್ಡ್ ಯೋಜನೆಯನ್ನು ಪರಿಚಯಿಸಿದೆ.
Jio Prepaid Recharge: ಭಾರತೀಯ ಟೆಲಿಕಾಂ ಜಗತ್ತಿನ ಪ್ರಸಿದ್ಧ ಕಂಪನಿ ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗಾಗಿ ಅದ್ಭುತವಾದ ಅತ್ಯಂತ ಕಡಿಮೆ ಬೆಲೆಯ ರೀಚಾರ್ಜ್ ಯೋಜನೆಯನ್ನು ಪರಿಚಯಿಸಿದೆ. ನೀವು ಕೈಗೆಟುಕುವ ಪ್ರಿಪೇಯ್ಡ್ ರೀಚಾರ್ಜ್ ಯೋಜನೆಯನ್ನು ಹುಡುಕುತ್ತಿದ್ದರೆ, ಜಿಯೋದ ಈ ಯೋಜನೆ ನಿಮಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ. ಇದು ಯಾವ ಯೋಜನೆ? ಇದರ ಬೆಲೆ ಎಷ್ಟು? ಇದರ ಪ್ರಯೋಜನಗಳೇನು ಎಂಬಿತ್ಯಾದಿ ಮಾಹಿತಿ ಇಲ್ಲಿದೆ.
ಕೈಗೆಟುಕುವ ರೀಚಾರ್ಜ್ ಯೋಜನೆ:
ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗಾಗಿ ಕೈಗೆಟುಕುವ ಬೆಲೆಯಲ್ಲಿ ಕೇವಲ 299 ರೂ.ಗಳಿಗೆ ಪ್ರಿಪೇಯ್ಡ್ ರೀಚಾರ್ಜ್ ಯೋಜನೆಯನ್ನು ಪರಿಚಯಿಸಿದೆ. ಅಗ್ಗದ ಬೆಲೆಯಲ್ಲಿ ಲಭ್ಯವಿರುವ ಈ ಯೋಜನೆ ಅತ್ಯಂತ ಶಕ್ತಿಶಾಲಿ ರೀಚಾರ್ಜ್ ಯೋಜನೆಯಾಗಿದ್ದು, ಅತ್ಯಂತ ಜನಪ್ರಿಯ ಪ್ರಿಪೇಯ್ಡ್ ರೀಚಾರ್ಜ್ ಯೋಜನೆಗಳಲ್ಲಿ ಕೂಡ ಒಂದಾಗಿದೆ.
ಇದನ್ನೂ ಓದಿ- ನಕಲಿ ಸುದ್ದಿ ಚಾನೆಲ್‌ಗಳ ಹಾವಳಿ ತಪ್ಪಿಸಲು ಐಟಿ ಸಚಿವಾಲಯ ಯೂಟ್ಯೂಬ್‌ಗೆ ನೀಡಿದೆ ಈ ಸಲಹೆ
299 ರೂ.ಗಳ ಜಿಯೋ ಪ್ರಿಪೇಯ್ಡ್ ರೀಚಾರ್ಜ್ ಯೋಜನೆಯ ಪ್ರಯೋಜನಗಳು:
ಕೈಗೆಟುಕುವ ಬೆಲೆಯಲ್ಲಿ ಲಭ್ಯವಿರುವ ಜಿಯೋ ಪ್ರಿಪೇಯ್ಡ್ ರೀಚಾರ್ಜ್ ಯೋಜನೆಯು 28 ದಿನಗಳ ಮಾನ್ಯತೆಯೊಂದಿಗೆ ಲಭ್ಯವಿದೆ.
ಇದನ್ನೂ ಓದಿ- ಸಿನಿ ಪ್ರೇಮಿಗಳಿಗೆ ಭರ್ಜರಿ ಆಫರ್ ನೀಡಿದ ಪಿವಿಆರ್ ಐನಾಕ್ಸ್
ಯೋಜನೆಯಲ್ಲಿ ಲಭ್ಯವಿರುವ ಇತರ ಪ್ರಯೋಜನಗಳು:
ಈ ಅಗ್ಗದ ಜಿಯೋ ಪ್ರಿಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಗ್ರಾಹಕರು ಅನಿಯಮಿತ ಧ್ವನಿ ಕರೆ ಮತ್ತು ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯವನ್ನು ಪಡೆಯಬಹುದು. ಮಾತ್ರವಲ್ಲ, ಇದರಲ್ಲಿ ಪ್ರತಿ ದಿನ 2ಜಿಬಿ ಡೇಟಾ ಸೌಲಭ್ಯವೂ ಸಿಗಲಿದೆ. ಅರ್ಥಾತ್, ಈ ರೀಚಾರ್ಜ್ ಯೋಜನೆಯಲ್ಲಿ ಒಟ್ಟು 56 ಜಿಬಿ ಡೇಟಾ ಲಭ್ಯವಾಗಲಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.