ಕೇವಲ 75ರೂ.ಗೆ ಸೂಪರ್ ರಿಚಾರ್ಜ್ ಆಫರ್ ಬಿಡುಗಡೆ ಮಾಡಿದ Jio: ಅನ್ಲಿಮಿಟೆಡ್ ಕಾಲ್, ಎಸ್ಎಂಎಸ್, ಡೇಟಾ ಎಲ್ಲವೂ ಲಭ್ಯ

Jio Cheapest Recharge Offer: ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಜಿಯೋ ಯುಗಾದಿ ಸಂದರ್ಭದಲ್ಲಿ ತನ್ನ ಗ್ರಾಹಕರಿಗೆ ಅತ್ಯಂತ ಅಗ್ಗದ ಬೆಲೆಯ ರಿಚಾರ್ಜ್ ಯೋಜನೆಯನ್ನು ಪರಿಚಯಿಸಿದೆ. 100 ರೂ. ಗಿಂತಲೂ ಕಡಿಮೆ ಬೆಲೆಯಲ್ಲಿ ಲಭ್ಯವಿರುವ ಈ ಯೋಜನೆಯಲ್ಲಿ ಅನ್ಲಿಮಿಟೆಡ್ ಕಾಲ್, ಎಸ್ಎಂಎಸ್, ಡೇಟಾ ಎಲ್ಲವೂ ಸಿಗಲಿದೆ. 

Written by - Yashaswini V | Last Updated : Mar 31, 2025, 12:40 PM IST
  • 100ರೂ.ಗಿಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಬಿಡುಗಡೆ
  • ಜಿಯೋದ ಈ ಯೋಜನೆಯಲ್ಲಿ ಸಿಗುತ್ತೆ ಅನ್ಲಿಮಿಟೆಡ್ ಕಾಲ್, ಎಸ್ಎಂಎಸ್, ಡೇಟಾ ಸೌಲಭ್ಯ
  • ಗ್ರಾಹಕರು ಜಿಯೋ ಟಿವಿ ಸೌಲಭ್ಯವನ್ನೂ ಆನಂದಿಸಬಹುದು
ಕೇವಲ 75ರೂ.ಗೆ ಸೂಪರ್ ರಿಚಾರ್ಜ್ ಆಫರ್ ಬಿಡುಗಡೆ ಮಾಡಿದ Jio: ಅನ್ಲಿಮಿಟೆಡ್ ಕಾಲ್, ಎಸ್ಎಂಎಸ್, ಡೇಟಾ ಎಲ್ಲವೂ ಲಭ್ಯ

Jio Cheapest Recharge Offer: ಅಗ್ಗದ ಬೆಲೆಯ ರಿಚಾರ್ಜ್ ಯೋಜನೆಗಾಗಿ ಹುಡುಕುತ್ತಿರುವ ಮೊಬೈಲ್ ಗ್ರಾಹಕರಿಗೆ ರಿಲಯನ್ಸ್ ಜಿಯೋ ಭರ್ಜರಿ ಆಫರ್ ನೀಡಿದೆ. ತನ್ನ ಕೋಟ್ಯಾಂತರ ಗ್ರಾಹಕರಿಗೆ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಮತ್ತೊಂದು ಸೂಪರ್ ಪ್ಲಾನ್ ಅನ್ನು ಮುಖೇಶ್ ಅಂಬಾನಿ ಒಡೆತನದ ಜಿಯೋ ಟೆಲಿಕಾಂ ಕಂಪನಿ ಪರಿಚಯಿಸಿದೆ. ಯಾವುದೀ ಆಫರ್, ಇದರ ಪ್ರಯೋಜನಗಳೇನು ಎಂಬಿತ್ಯಾದಿ ಮಾಹಿತಿ ಇಲ್ಲಿದೆ. 

Add Zee News as a Preferred Source

100 ರೂ.ಗಿಂತಲೂ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್: 
ರಿಲಯನ್ಸ್ ಜಿಯೋ ಅತ್ಯಂತ ಕಡಿಮೆ ಬೆಲೆಯಲ್ಲಿ ಈ ರಿಚಾರ್ಜ್ ಕೊಡುಗೆಯನ್ನು ಪರಿಚಯಿಸಿದೆ. ಜಿಯೋದ ಈ ಪ್ಲಾನ್ ಎದುರು ಬಿ‌ಎಸ್‌ಎನ್‌ಎಲ್, ವಿಐ ಮತ್ತು ಏರ್‌ಟೆಲ್‌ನಂತಹ ಯಾವುದೇ ಕಂಪನಿಯೂ ಸ್ಪರ್ಧಿಸಲು ಸಾಧ್ಯವೇ ಇಲ್ಲ. ಯುಗಾದಿ ಸಂದರ್ಭದಲ್ಲಿ ಜಿಯೋ ಪರಿಚಯಿಸಿರುವ ಈ ಅಗ್ಗದ ಬೆಲೆಯ ಸೂಪರ್ ರಿಚಾರ್ಜ್ ಆಫರ್ ಬೆಲೆ ಕೇವಲ 75 ರೂ.ಗಳು ಮಾತ್ರ. 

ಇದನ್ನೂ ಓದಿ- ಹೈ-ಸ್ಪೀಡ್ ಇಂಟರ್ನೆಟ್ ಜೊತೆಗೆ ದೀರ್ಘಾವಧಿ ಮಾನ್ಯತೆಯ ಅಗ್ಗದ ರಿಚಾರ್ಜ್ ಪ್ಲಾನ್ ಪರಿಚಯಿಸಿದ ಬಿ‌ಎಸ್‌ಎನ್‌ಎಲ್

ಜಿಯೋ 75 ರೂ. ರಿಚಾರ್ಜ್ ಪ್ಲಾನ್ ಪ್ರಯೋಜನಗಳು: 
ಜಿಯೋ 75 ರೂ.ಗಳ ರಿಚಾರ್ಜ್ ಪ್ಲಾನ್ 23 ದಿನಗಳ ಮಾನ್ಯತೆಯೊಂದಿಗೆ ಲಭ್ಯವಿದೆ. ಇದರಲ್ಲಿ ಎಲ್ಲಾ ಬಳಕೆದಾರರಿಗೆ ಅನ್ಲಿಮಿಟೆಡ್ ಕಾಲ್, ಉಚಿತ ಸಂದೇಶದ ಜೊತೆಗೆ ಡೇಟಾ ಸೌಲಭ್ಯವೂ ಸಿಗಲಿದೆ. 

ಇದನ್ನೂ ಓದಿ- ಬೇಸಿಗೆಯಲ್ಲಿ ದಿನ ಪೂರ್ತಿ AC ಬಳಸಿದ್ರೂ ಎಲೆಕ್ಟ್ರಿಕ್ ಬಿಲ್ ಹೆಚ್ಚಾಗದಂತೆ ಮಾಡಲು ಇಲ್ಲಿವೆ ಸಿಂಪಲ್ ಟ್ರಿಕ್ಸ್

ಜಿಯೋ 75ರೂ. ರಿಚಾರ್ಜ್ ಯೋಜನೆಯಲ್ಲಿ ಡೇಟಾ ಸೌಲಭ್ಯ: 
ಜಿಯೋದ 75 ರೂ. ರಿಚಾರ್ಜ್ ಯೋಜನೆಯಲ್ಲಿ ಗ್ರಾಹಕರು 23ದಿನಗಳವರೆಗೆ ನಿತ್ಯ 100ಎಂಬಿ ಹೈಸ್ಪೀಡ್ ಡೇಟಾ ಬಳಸಬಹುದು. ದೈನಂದಿನ ಡೇಟಾ ಮಿತಿ ಖಾಲಿಯಾದ ಬಳಿಕ ಇದರ ವೇಗೆ 64Kbpsಗೆ ಇಳಿಕೆಯಾಗುತ್ತದೆ. ಇದಲ್ಲದೆ ಈ ಯೋಜನೆಯಲ್ಲಿ ಗ್ರಾಹಕರು ಜಿಯೋ ಟಿವಿ ಸೌಲಭ್ಯವನ್ನೂ ಸಹ ಪಡೆಯುತ್ತಾರೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News