Royal Enfield : ಸದ್ಯದಲ್ಲೇ ಬರಲಿದೆ ರಾಯಲ್ ಎನ್ ಫೀಲ್ಡ್ ಎಲೆಕ್ಟ್ರಿಕ್ ಬೈಕ್, ಲಾಂಚ್ ಯಾವಾಗ?

Royal Enfield : ಇತ್ತೀಚಿನ ದಿನಗಳಲ್ಲಿ ಟು ವೀಲರ್ ಗಾಡಿಗಳು ಎಂದರೆ ಎಲ್ಲರಿಗೂ ಒಂದು ರೀತಿಯ ಕ್ರೇಜ್ ಅನ್ನು ಹುಟ್ಟಿಸುತ್ತದೆ ಅದರಲ್ಲೂ ರಾಯಲ್ ಎನ್ಫೀಲ್ಡ್ ಅಂತ ಗಾಡಿಗಳು ಇನ್ನೊಂದು ರೀತಿ ಹೌದು.   

Written by - Zee Kannada News Desk | Last Updated : Jun 25, 2024, 09:28 PM IST
  • ಈ ಕುರಿತಂತೆ ಹಲವು ಸಮಯಗಳಿಂದ ಪ್ರಯತ್ನವೂ ನಡೆದಿದೆ.
  • ಇದೀಗ ರಾಯಲ್ ಎನ್ಫೀಲ್ಡ್ ತನ್ನ ಮೊದಲ ಎಲೆಕ್ಟ್ರಿಕ್ ಬೈಕನ್ನು ತರಲು ನಿರ್ಧರಿಸಿದೆ
  • ರಾಯಲ್ ಎನ್ಫೀಲ್ಡ್ ಭಾರತೀಯ ಮಾರುಕಟ್ಟೆಗೆ ಎಲೆಕ್ಟ್ರಿಕ್ ಬೈಕ್ ಅನ್ನು ತರಲು ನಿರ್ಧರಿಸಿದೆ
Royal Enfield : ಸದ್ಯದಲ್ಲೇ ಬರಲಿದೆ ರಾಯಲ್ ಎನ್ ಫೀಲ್ಡ್ ಎಲೆಕ್ಟ್ರಿಕ್ ಬೈಕ್, ಲಾಂಚ್ ಯಾವಾಗ? title=

ಇತ್ತೀಚಿನ ದಿನಗಳಲ್ಲಿ ಟು ವೀಲರ್ ಗಾಡಿಗಳು ಎಂದರೆ ಎಲ್ಲರಿಗೂ ಒಂದು ರೀತಿಯ ಕ್ರೇಜ್ ಅನ್ನು ಹುಟ್ಟಿಸುತ್ತದೆ ಅದರಲ್ಲೂ ರಾಯಲ್ ಎನ್ಫೀಲ್ಡ್ ಅಂತ ಗಾಡಿಗಳು ಇನ್ನೊಂದು ರೀತಿ ಹೌದು. 

ಭಾರತದಲ್ಲಿ ರಾಯಲ್ ಎನ್ಫೀಲ್ಡ್ ಬೈಕ್ ಗೆ ಅದರದ್ದೆ ಆದ ಬಳಕೆದಾರರು ಇದ್ದಾರೆ . ಮಾರುಕಟ್ಟೆಯಲ್ಲಿ ವಿಭಿನ್ನ ರೀತಿಯ ಬೈಕುಗಳ ಲಭ್ಯವಿದ್ದರೂ ರಾಯಲ್ ಎನ್ಫೀಲ್ಡ್ ಬೈಕಿನ ಕ್ರೀಸ್ ಕಡಿಮೆಯಾಗಿಲ್ಲ ಇದು ಹಲವು ವರ್ಷಗಳಿಂದ ತನ್ನ ಬ್ರಾಂಡ್ ಇಮೆಜಾನ್ನ ಉಳಿಸಿಕೊಂಡು ಬಂದಿದೆ ಮತ್ತು ಇದರ ಸೌಂಡ್ ವಿಭಿನ್ನವಾಗಿದೆ. 

ಇದನ್ನು ಓದಿ : ಡೆನಿಮ್ ಜಾಕೆಟ್ ನಲ್ಲಿ ಕತ್ರಿನಾ ಕೈಫ್ ವಿಡಿಯೋ ವೈರಲ್ : ಪ್ರೆಗ್ನೆಂಟ್ ಎಂದ ನೆಟ್ಟಿಗರು

ಇದೀಗ ರಾಯಲ್ ಎನ್ಫೀಲ್ಡ್ ತನ್ನ ಮೊದಲ ಎಲೆಕ್ಟ್ರಿಕ್ ಬೈಕನ್ನು ತರಲು ನಿರ್ಧರಿಸಿದೆ ಮತ್ತು ಈ ಕುರಿತಂತೆ ಹಲವು ಸಮಯಗಳಿಂದ ಪ್ರಯತ್ನವೂ ನಡೆದಿದೆ. 

ರಾಯಲ್ ಎನ್ಫೀಲ್ಡ್ ಭಾರತೀಯ ಮಾರುಕಟ್ಟೆಗೆ ಎಲೆಕ್ಟ್ರಿಕ್ ಬೈಕ್ ಅನ್ನು ತರಲು ನಿರ್ಧರಿಸಿದೆ ಮತ್ತು ಈ ಮಾದರಿಯ ಕುರಿತು ಈಗಾಗಲೇ ಪರೀಕ್ಷೆಗಳು ನಡೆಯುತ್ತಿದೆ ಎಂದು ಐಶರ್ ಮೋಟಾರ್ಸ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಓ ಸಿದ್ದಾರ್ಥ ಲಾಲ್ ತಿಳಿಸಿದ್ದಾರೆ 

ಮುಂದಿನ ಎರಡು ವರ್ಷಗಳಲ್ಲಿ ಈ ಉತ್ಪನ್ನವನ್ನು ಪ್ರಾರಂಭಿಸಲು ಬ್ರಾಂಡ್ ಯೋಚಿಸಿದ್ದು, ಒಂದು ವರ್ಷದಲ್ಲಿ 1.5 ಲಕ್ಷ ಘಟಕಗಳನ್ನು ಉತ್ಪಾದಿಸುವ ಯೋಜನೆಯನ್ನು ಹೊಂದಿದೆ. ಕಳೆದ ಕೆಲವು ತಿಂಗಳಿನಿಂದ ಈ ಬಗ್ಗೆ ಚರ್ಚೆಯಾಗುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News