countries with fastest mobile internet: ಓಕ್ಲಾ ಸ್ಪೀಡ್ ಟೆಸ್ಟ್ ಪ್ರಕಾರ, ಜಾಗತಿಕ ಸರಾಸರಿ ಮೊಬೈಲ್ ಇಂಟರ್ನೆಟ್ ವೇಗವು 56.43 mbps ಆಗಿದೆ. ಇಂಟರ್ನೆಟ್ ಇಲ್ಲದೆ ಇಂದು ಜಗತ್ತಿನಲ್ಲಿ ಯಾವುದೂ ಕಾರ್ಯನಿರ್ವಹಿಸುವುದಿಲ್ಲ ಎಂದು ಹೇಳುವ ಮಟ್ಟಿಗೆ ಇದರ ಬಳಕೆ ಹೆಚ್ಚಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಮನೆಯ ಮುಖ್ಯದ್ವಾರದ ಬಳಿ ಈ ಎಲೆ ಇಡಿ: ಮಳೆಗಾಲದಲ್ಲಿ ಮನೆ ತುಂಬಾ ಹಾರಾಡುವ ಈಚಲು ಹುಳ ಓಡಿ ಹೋಗುತ್ತೆ! ಮತ್ತೆಂದೂ ಬರೋದೇ ಇಲ್ಲ


ಓಕ್ಲಾ ಎಂಬ ಕಂಪನಿ ಇತ್ತೀಚೆಗಷ್ಟೇ ವಿಶ್ವದ ಅತಿ ವೇಗದ ಇಂಟರ್ನೆಟ್ ವೇಗವನ್ನು ಹೊಂದಿರುವ ದೇಶಗಳ ರ್ಯಾಂಕ್ ಪಟ್ಟಿಯನ್ನು ಪ್ರಕಟಿಸಿದೆ. ಅಂದಹಾಗೆ ಈ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರ 10 ದೇಶಗಳಲ್ಲಿ ಭಾರತ ಕಾಣಿಸಿಕೊಂಡಿಲ್ಲ. ಜೂನ್ 2024 ರ ಹೊತ್ತಿಗೆ ವಿಶ್ವದ ಅತಿ ವೇಗದ ಮೊಬೈಲ್ ಇಂಟರ್ನೆಟ್ ವೇಗವನ್ನು ಹೊಂದಿರುವ ಟಾಪ್ 10 ದೇಶಗಳ ಪಟ್ಟಿಯನ್ನು ನೋಡೋಣ.


1. ಕತಾರ್: ವಿಶ್ವದ ಅತಿ ವೇಗದ ಮೊಬೈಲ್ ಇಂಟರ್ನೆಟ್ ವೇಗವನ್ನು ಹೊಂದಿರುವ ಟಾಪ್ 10 ದೇಶಗಳ ಪಟ್ಟಿಯಲ್ಲಿ ಕತಾರ್ ಅಗ್ರಸ್ಥಾನದಲ್ಲಿದೆ. ಇದು ವಿಶ್ವದ ಅತಿ ವೇಗದ ಇಂಟರ್ನೆಟ್ ವೇಗ 334.63 Mbps ಹೊಂದಿದೆ.


2. ಯುನೈಟೆಡ್ ಅರಬ್ ಎಮಿರೇಟ್ಸ್: ಯುನೈಟೆಡ್ ಅರಬ್ ಎಮಿರೇಟ್ಸ್ ವಿಶ್ವದ ಅತಿ ವೇಗದ ಮೊಬೈಲ್ ಇಂಟರ್ನೆಟ್ ವೇಗವನ್ನು ಹೊಂದಿರುವ ಟಾಪ್ 10 ದೇಶಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇದು 323.61 Mbps ಇಂಟರ್ನೆಟ್ ವೇಗವನ್ನು ಹೊಂದಿದೆ.


3. ಕುವೈತ್: ವಿಶ್ವದ ಅತಿ ವೇಗದ ಮೊಬೈಲ್ ಇಂಟರ್ನೆಟ್ ವೇಗವನ್ನು ಹೊಂದಿರುವ ಟಾಪ್ 10 ದೇಶಗಳ ಪಟ್ಟಿಯಲ್ಲಿ ಕುವೈತ್ ಮೂರನೇ ಸ್ಥಾನದಲ್ಲಿದೆ. ಇದು 226.56 Mbps ಇಂಟರ್ನೆಟ್ ವೇಗವನ್ನು ಹೊಂದಿದೆ.


4. ನಾರ್ವೆ: ವಿಶ್ವದ ಅತಿ ವೇಗದ ಮೊಬೈಲ್ ಇಂಟರ್ನೆಟ್ ವೇಗವನ್ನು ಹೊಂದಿರುವ ಟಾಪ್ 10 ದೇಶಗಳ ಪಟ್ಟಿಯಲ್ಲಿ ನಾರ್ವೆ ನಾಲ್ಕನೇ ಸ್ಥಾನದಲ್ಲಿದೆ. ಇದು 145.19 Mbps ಇಂಟರ್ನೆಟ್ ವೇಗವನ್ನು ಹೊಂದಿದೆ.


5. ಡೆನ್ಮಾರ್ಕ್: ವಿಶ್ವದ ಅತಿ ವೇಗದ ಮೊಬೈಲ್ ಇಂಟರ್ನೆಟ್ ವೇಗವನ್ನು ಹೊಂದಿರುವ ಟಾಪ್ 10 ದೇಶಗಳ ಪಟ್ಟಿಯಲ್ಲಿ ಡೆನ್ಮಾರ್ಕ್ ಐದನೇ ಸ್ಥಾನದಲ್ಲಿದೆ. ಇದು 144.93 Mbps ಇಂಟರ್ನೆಟ್ ವೇಗವನ್ನು ಹೊಂದಿದೆ.


6. ದಕ್ಷಿಣ ಕೊರಿಯಾ: ವಿಶ್ವದ ಅತಿ ವೇಗದ ಮೊಬೈಲ್ ಇಂಟರ್ನೆಟ್ ವೇಗವನ್ನು ಹೊಂದಿರುವ ಟಾಪ್ 10 ದೇಶಗಳ ಪಟ್ಟಿಯಲ್ಲಿ ದಕ್ಷಿಣ ಕೊರಿಯಾ ಆರನೇ ಸ್ಥಾನದಲ್ಲಿದೆ. ಇದು 139.04 Mbps ಇಂಟರ್ನೆಟ್ ವೇಗವನ್ನು ಹೊಂದಿದೆ.


7. ಚೀನಾ: ವಿಶ್ವದ ಅತಿ ವೇಗದ ಮೊಬೈಲ್ ಇಂಟರ್ನೆಟ್ ವೇಗವನ್ನು ಹೊಂದಿರುವ ಟಾಪ್ 10 ದೇಶಗಳ ಪಟ್ಟಿಯಲ್ಲಿ ಚೀನಾ ಏಳನೇ ಸ್ಥಾನದಲ್ಲಿದೆ. ಇದು 135.71 Mbps ಇಂಟರ್ನೆಟ್ ವೇಗವನ್ನು ಹೊಂದಿದೆ.


8. ಸೌದಿ ಅರೇಬಿಯಾ: ಸೌದಿ ಅರೇಬಿಯಾ ವಿಶ್ವದ ಅತಿ ವೇಗದ ಮೊಬೈಲ್ ಇಂಟರ್ನೆಟ್ ವೇಗವನ್ನು ಹೊಂದಿರುವ ಟಾಪ್ 10 ದೇಶಗಳ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಇದು 128.03 Mbps ಇಂಟರ್ನೆಟ್ ವೇಗವನ್ನು ಹೊಂದಿದೆ.


9. ನೆದರ್ಲ್ಯಾಂಡ್ಸ್: ವಿಶ್ವದ ಅತಿ ವೇಗದ ಮೊಬೈಲ್ ಇಂಟರ್ನೆಟ್ ವೇಗವನ್ನು ಹೊಂದಿರುವ ಟಾಪ್ 10 ದೇಶಗಳ ಪಟ್ಟಿಯಲ್ಲಿ ನೆದರ್ಲ್ಯಾಂಡ್ಸ್ ಒಂಬತ್ತನೇ ಸ್ಥಾನದಲ್ಲಿದೆ. ಇದು 120.96 Mbps ಇಂಟರ್ನೆಟ್ ವೇಗವನ್ನು ಹೊಂದಿದೆ.


ಇದನ್ನೂ ಓದಿ: ವಯಸ್ಸಲ್ಲಿ ತನಗಿಂತ 10 ವರ್ಷ ಕಿರಿಯ ಕ್ರಿಕೆಟಿಗನ ಜೊತೆ ಕಾವ್ಯ ಮಾರನ್‌ ಡೇಟಿಂಗ್!‌ ಆತ ಬೇರಾರು ಅಲ್ಲ... ಟೀಂ ಇಂಡಿಯಾದ ಸ್ಟಾರ್‌ ಬ್ಯಾಟರ್‌


10. ಬಹ್ರೇನ್: ವಿಶ್ವದ ಅತಿ ವೇಗದ ಮೊಬೈಲ್ ಇಂಟರ್ನೆಟ್ ವೇಗವನ್ನು ಹೊಂದಿರುವ ಟಾಪ್ 10 ದೇಶಗಳ ಪಟ್ಟಿಯಲ್ಲಿ ಬಹ್ರೇನ್ ಕೊನೆಯ ಸ್ಥಾನದಲ್ಲಿದೆ. ಇದು 113.87 Mbps ಇಂಟರ್ನೆಟ್ ವೇಗವನ್ನು ಹೊಂದಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ