ಆಕರ್ಷಕ ಬೆಲೆಯಲ್ಲಿ ಟೊಯೊಟಾದ ಅರ್ಬನ್ ಕ್ರೂಸರ್ ಟೈಸರ್ ಬಿಡುಗಡೆ

ಜನಪ್ರಿಯ ಕಾರು ಕಂಪನಿಯಾದ ಟೊಯೊಟಾ ಮೋಟಾರ್ ತನ್ನ ಹೊಸ ಅರ್ಬನ್ ಕ್ರೂಸರ್ ಟೈಸರ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿದೆ. 

Written by - Zee Kannada News Desk | Last Updated : Apr 4, 2024, 07:12 AM IST
  • ಆರು-ಸ್ಪೀಕರ್ ಸೌಂಡ್ ಸಿಸ್ಟಂ, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್ ಮತ್ತು ರಿಯರ್ ಎಸಿ ವೆಂಟ್‌ಗಳನ್ನು ಸಹ ಹೊಂದಿದೆ.
  • ಜನಪ್ರಿಯ ಕಾರು ಕಂಪನಿಯಾದ ಟೊಯೊಟಾ ಮೋಟಾರ್ ತನ್ನ ಹೊಸ ಅರ್ಬನ್ ಕ್ರೂಸರ್ ಟೈಸರ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿದೆ.
  • ಮುಂಭಾಗದಲ್ಲಿ ವಿಶಿಷ್ಟವಾದ ಹೊಸ ನೋಟವನ್ನು ಹೊಂದಿದೆ
 ಆಕರ್ಷಕ ಬೆಲೆಯಲ್ಲಿ ಟೊಯೊಟಾದ ಅರ್ಬನ್ ಕ್ರೂಸರ್ ಟೈಸರ್ ಬಿಡುಗಡೆ title=

ಈ ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ (Toyota Urban Cruiser Taisor) ಕಾರಿನ ಬೆಲೆಯು ದೆಹಲಿಯ ಎಕ್ಸ್ ಶೋರೂಂ ಪ್ರಕಾರ ರೂ.7.73 ಲಕ್ಷದಿಂದ ಪ್ರಾರಂಭವಾಗುತ್ತದೆ.

ಇದನ್ನು ಓದಿ : Priyamani : ಮಿಂಚಿನ ಬಣ್ಣದ ಲೆಹಂಗಾದಲ್ಲಿ ಪ್ರಿಯಾಮಣಿ :ಫೋಟೋಸ್ ಇಲ್ಲಿದೆ

ಹೊಸದಾಗಿ ಬಿಡುಗಡೆಯಾದ ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ಮಾದರಿಯು ಮಾರುತಿ ಸುಜುಕಿ ಫ್ರಾಂಕ್ಸ್ ಆಧಾರಿತ ಸಬ್‌ಕಾಂಪ್ಯಾಕ್ಟ್ ಎಸ್‍ಯುವಿಯಾಗಿದೆ. ಎರಡೂ ಮಾದರಿಗಳು ಒಂದೇ ರೀತಿಯಾಗಿದ್ದರೂ,   ಮಾರುತಿ ಸುಜುಕಿ ಫ್ರಾಂಕ್ಸ್‌ನ ಬೆಲೆಯು ರೂ.7.51 ಲಕ್ಷವಾಗಿದೆ. 

 ಮುಂಭಾಗದಲ್ಲಿ ವಿಶಿಷ್ಟವಾದ ಹೊಸ ನೋಟವನ್ನು ಹೊಂದಿದೆ. ಟೊಯೊಟಾ ಎಸ್‍ಯುವಿಯಲ್ಲಿ ಕ್ಯಾಬಿನ್ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಮಧ್ಯದಲ್ಲಿ MID ಯುನಿಟ್ ಗಳೊಂದಿಗೆ ಟ್ವಿನ್-ಪಾಡ್ ಇನ್‌ಸ್ಟ್ರುಮೆಂಟ್ ಕನ್ಸೋಲ್‌ನೊಂದಿಗೆ ಮಾರುತಿ ಸುಜುಕಿ ಫ್ರಾಂಕ್ಸ್‌ಗೆ ಹೋಲುತ್ತದೆ. ಕ್ಲೈಮೆಂಟ್ ಕಂಟ್ರೋಲ್ ಸಿಸ್ಟಂ, ಕನಕ್ಟಿವಿಟಿ ಕಂಟ್ರೋಲ್ ಕಾರ್ ತಂತ್ರಜ್ಞಾನ, ವೈರ್‌ಲೆಸ್ ಆಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಹೊಂದಾಣಿಕೆ, 360-ಡಿಗ್ರಿ ಕ್ಯಾಮೆರಾ, ಹೆಡ್-ಅಪ್ ಡಿಸ್ಪ್ಲೇ, ಕ್ರೂಸ್ ಕಂಟ್ರೋಲ್, ಡಿಆರ್‌ಎಲ್‌ಗಳೊಂದಿಗೆ ಆಟೋಮ್ಯಾಟಿಕ್ ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು ಮತ್ತು ಹೆಚ್ಚಿನದನ್ನು ಹೊಂದಿದೆ.

ಆರು-ಸ್ಪೀಕರ್ ಸೌಂಡ್ ಸಿಸ್ಟಂ, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್ ಮತ್ತು ರಿಯರ್ ಎಸಿ ವೆಂಟ್‌ಗಳನ್ನು ಸಹ ಹೊಂದಿದೆ.

ಇದನ್ನು ಓದಿ : ವಿಜಯಪುರ :  ಕೊಳವೆ ಬಾವಿಗೆ ಬಿದ್ದ ಬಾಲಕ, ಚಾಲ್ತಿಯಲ್ಲಿರುವ ರಕ್ಷಣಾ ಕಾರ್ಯಾಚರಣೆ 

ಈ ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ನಿಸ್ಸಾನ್ ಮ್ಯಾಗ್ನೈಟ್, ರೆನಾಲ್ಟ್ ಕಿಗರ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸನ್, ಕಿಯಾ ಸೋನೆಟ್ ಮತ್ತು ಮಾರುತಿ ಸುಜುಕಿ ಫ್ರಾಂಕ್ಸ್ ಸೇರಿದಂತೆ ಸಬ್‌ಕಾಂಪ್ಯಾಕ್ಟ್ ಎಸ್‌ಯುವಿಗಳಿಗೆ ಪೈಪೋಟಿ ನೀಡುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News