ಜಗತ್ತಿನ ಅತಿದೊಡ್ಡ ಮಹಾಸಾಗರಗಳಲ್ಲಿ ಎರಡನೇ ಸ್ಥಾನವನ್ನು ಪಡೆದಿರುವ ಅಟ್ಲಾಂಟಿಕ್ ಮಹಾಸಾಗರವು ಭೂಪ್ರದೇಶದ ಒಂದು ಭಾಗವನ್ನು ಆವರಿಸಿದೆ.ಈಗ ಇಂತ ಸಾಗರವನ್ನು ಕೇವಲ ಹುಟ್ಟು ದೋಣಿಯ ಮೂಲಕ ಕನ್ನಡತಿಯೊಬ್ಬರು ದಾಟುವ ಸಾಹಸಕ್ಕೆ ಮುಂದಾಗಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ- ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್‌ರಚನೆಯಾಗುತ್ತಾ? ದೆಹಲಿ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?


ಇದು ನಿಮಗೆ ಅಚ್ಚರಿ ತರಿಸಬಹುದಾದರೂ ಸತ್ಯ ಸಂಗತಿಯಾಗಿದೆ,ಅಷ್ಟಕ್ಕೂ ಈ ಸಾಹಸ ಮಾಡಲಿಕ್ಕೆ ಹೊರಟವರು ಯಾರು? ಎನ್ನುವುದು ನಿಮಗೆ ತಿಳಿದರೆ ನಿಜಕ್ಕೂ ಅಚ್ಚರಿಯಾಗುತ್ತದೆ.ಹೌದು, ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರ ಇಬ್ಬರು ಮೊಮ್ಮಕ್ಕಳಲ್ಲಿ ಒಬ್ಬರಾದ ಅನನ್ಯ ಪ್ರಸಾದ್ ಅವರು ಈ ಸಾಹಸಕ್ಕೆ ಮುಂದಾಗಿದ್ದಾರೆ.3000 ಮೈಲಿ ( 4769 ಕಿಲೋಮೀಟರ್) ದೂರವನ್ನು ಏಕಾಂಗಿಯಾಗಿ ಅಟ್ಲಾಂಟಿಕ್ ಮಹಾಸಮುದ್ರವನ್ನು ಕೇವಲ ಒಂದು ಹುಟ್ಟು ದೋಣಿಯಲ್ಲಿ ದಾಟುವ ಸಾಹಸ ಮಾಡಿದ್ದಾರೆ. ಆಫ್ರಿಕಾದ ಕ್ಯಾನರಿ ದ್ವೀಪಗಳಲ್ಲಿ ಇಂದು ಶುರುವಾದ ಅವರ ಸಾಹಸ, ಅಮೆರಿಕಾ ತೀರದ ಅಂಟಿಗುಹಾದಲ್ಲಿ ಕೊನೆಯಾಗಲಿದೆ ಎಂದು ತಿಳಿದುಬಂದಿದೆ.


ಹವಾಮಾನ ವೈಪರಿತ್ಯ: ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ... ಶಾಲಾ-ಕಾಲೇಜುಗಳಿಗೆ ರಜೆ..!


ಅಮೆರಿಕಾ ಭೂಖಂಡಗಳ ಮತ್ತು ಯೂರೋಪ್ ಹಾಗೂ ಆಫ್ರಿಕಾ ಖಂಡಗಳ ನಡುವೆ ವ್ಯಾಪಿಸಿರುವ ಈ ಅಟ್ಲಾಂಟಿಕ್ ಮಹಾಸಾಗರವು ಕೆಲವೊಮ್ಮೆ ಉತ್ತರ ಹಾಗೂ ದಕ್ಷಿಣ ಅಟ್ಲಾಂಟಿಕ್ ಸಾಗರಗಳೆಂದು ಬೇರೆಬೇರೆಯಾಗಿ ಕರೆಯಲ್ಪಡುವುದು. ಈ ಮಹಾಸಾಗರವು ಎಲ್ಲ ಸಾಗರಗಳ ಪೈಕಿ ಅತಿ ಹೆಚ್ಚಿನ ಪ್ರಕ್ಷುಬ್ಧತೆಯುಳ್ಳದ್ದಾಗಿದೆ.ಇದು 8381 ಮೀ ಆಳವನ್ನು ಹೊಂದಿದೆ.


ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.