ಏನಿದು ವಿಕ್ರಂ ಚಿಪ್..? ಇದರ ಬಗ್ಗೆ ನಿಮಗೆಷ್ಟು ಗೊತ್ತು?

ವಿಕ್ರಮ್-32 ಭಾರತದ ಸೆಮಿಕಂಡಕ್ಟರ್ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ದೊಡ್ಡ ಸಾಧನೆಯಾಗಿದೆ. 'ಮೇಕ್ ಇನ್ ಇಂಡಿಯಾ' ಉಪಕ್ರಮದ ಭಾಗವಾಗಿ, ಈ ಪ್ರೊಸೆಸರ್ ಇಸ್ರೋದ ಉಡಾವಣಾ ವಾಹನಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲಿದ್ದು, ಭಾರತದ ತಾಂತ್ರಿಕ ಸ್ವಾವಲಂಬನೆಯನ್ನು ಗಟ್ಟಿಗೊಳಿಸುತ್ತದೆ.

ಏನಿದು ವಿಕ್ರಂ ಚಿಪ್..? ಇದರ ಬಗ್ಗೆ ನಿಮಗೆಷ್ಟು ಗೊತ್ತು?
Image Credit: Photo Courtsey: X

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.