WhatsApp: ಜನಪ್ರಿಯ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸಾಪ್ ಇನ್ನು ಮುಂದೆ Apple, Samsung, LG, Huawei ಮತ್ತು ಇತರ ಹಲವು ಸ್ಮಾರ್ಟ್‌ಫೋನ್‌ಗಳಲ್ಲಿ ಕಾರ್ಯನಿರ್ವಹಿಸುವುದಿಲ್ಲ. ಲಭ್ಯವಿರುವ ಮಾಹಿತಿಯ ಪ್ರಕಾರ, ಜನವರಿ 1, 2023 ರಿಂದ  ವಾಟ್ಸಾಪ್ 49 ಸ್ಮಾರ್ಟ್‌ಫೋನ್‌ಗಳಲ್ಲಿ ಕಾರ್ಯನಿರ್ವಹಿಸುವುದನ್ನು  ನಿಲ್ಲಿಸಿದೆ. 


COMMERCIAL BREAK
SCROLL TO CONTINUE READING

ಈ ಕುರಿತಂತೆ ಮಾಹಿತಿ ನೀಡಿರುವ ಮೆಟಾ-ಮಾಲೀಕತ್ವದ ಇನ್‌ಸ್ಟೆಂಟ್ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸಾಪ್, ತಂತ್ರಜ್ಞಾನದಲ್ಲಿನ ಇತ್ತೀಚಿನ ಪ್ರಗತಿಯನ್ನು ಮುಂದುವರಿಸಲು, ಇತ್ತೀಚಿನದನ್ನು ಬೆಂಬಲಿಸಲು ನಮ್ಮ ಸಂಪನ್ಮೂಲಗಳನ್ನು ಸೂಚಿಸಲು ನಾವು ಹಳೆಯ ಆಪರೇಟಿಂಗ್ ಸಿಸ್ಟಮ್‌ಗಳನ್ನು ಬೆಂಬಲಿಸುವುದನ್ನು ವಾಡಿಕೆಯಂತೆ ನಿಲ್ಲಿಸುತ್ತೇವೆ. ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ವಾಟ್ಸಾಪ್ ಬಳಕೆಯನ್ನು ಮುಂದುವರೆಸಲು ಬಯಸಿದರೆ ನಿಮ್ಮ ಸಾಧನವನ್ನು ಅಪ್‌ಗ್ರೇಡ್ ಮಾಡಲು ನಿಮಗೆ ಕೆಲವು ಬಾರಿ ಸೂಚಿಸಲಾಗುವುದು ಮತ್ತು ಜ್ಞಾಪಿಸಲಾಗುವುದು ಎಂದು ತಿಳಿಸಿದೆ.


ಇದನ್ನೂ ಓದಿ- Social Media: ಜೀವನದಲ್ಲಿ ವಿಷ ಬೆರೆಸುತ್ತಿವೆ ಸಾಮಾಜಿಕ ಮಾಧ್ಯಮಗಳು, ಇಂದಿನಿಂದಲೇ ಈ ಕೆಲಸ ಮಾಡಿ


ಇನ್ಮುಂದೆ ಯಾವ ಸಾಧನಗಳಲ್ಲಿ ವಾಟ್ಸಾಪ್ ಕಾರ್ಯನಿರ್ವಹಿಸುವುದಿಲ್ಲ ಎಂದು ತಿಳಿಯಲು ಈ ಪಟ್ಟಿಯನ್ನು ಪರಿಶೀಲಿಸಿ:-
Apple iPhone 5
Apple iPhone 5c
Archos 53 Platinum
Grand S Flex ZTE
Grand X Quad V987 ZTE
HTC Desire 500
Huawei Ascend D
Huawei Ascend D1
Huawei Ascend D2
Huawei Ascend G740
Huawei Ascend Mate
Huawei Ascend P1
Quad XL
Lenovo A820
LG Enact
LG Lucid 2
LG Optimus 4X HD
LG Optimus F3
LG Optimus F3Q
LG Optimus F5
LG Optimus F6
LG Optimus F7
LG Optimus L2 II
LG Optimus L3 II
LG Optimus L3 II Dual
LG Optimus L4 II
LG Optimus L4 II Dual
LG Optimus L5
LG Optimus L5 Dual
LG Optimus L5 II
LG Optimus L7
LG Optimus L7 I
LG Optimus L7 II Dual
LG Optimus Nitro HD
Memo ZTE V956
Samsung Galaxy Ace 2
Samsung Galaxy Core
Samsung Galaxy S2
Samsung Galaxy S3 mini
Samsung Galaxy Trend II
Samsung Galaxy Trend Lite
Samsung Galaxy Xcover 2
Sony Xperia Arc S
Sony Xperia miro
Sony Xperia Neo L
Wiko Cink Five
Wiko Darknight ZT


ಇದನ್ನೂ ಓದಿ- Internet Speed Booster: ಇಂಟರ್ನೆಟ್ ವೇಗದಿಂದ ನೀವೂ ತೊಂದರೆಗೊಳಗಾಗಿದ್ದೀರಾ? ಈ ಉಪಾಯ ಅನುಸರಿಸಿ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.