ಮಾರುಕಟ್ಟೆಗೆ ಬಂತು Zelio ಎಲೆಕ್ಟ್ರಿಕ್ ಸ್ಕೂಟರ್ : ಇಲ್ಲಿಯವರೆಗಿನ ಅತ್ಯಂತ ಅಗ್ಗದ ದ್ವಿಚಕ್ರ ವಾಹನ ಇದು

 Gracyi ಉತ್ತಮ ಕಾರ್ಯಕ್ಷಮತೆ, ಹೆಚ್ಚಿನ ಸೌಕರ್ಯವನ್ನು ಹೊಂದಿದ್ದು, ವಿದ್ಯಾರ್ಥಿಗಳು, ವೃತ್ತಿಪರರು ಮತ್ತು  ಡೆಲಿವರಿ ಬಾಯ್ ಗಳಿಗೆ ದೈನಂದಿನ ಅಗತ್ಯಗಳನ್ನು ಪೂರೈಸುವ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 
 

ಮಾರುಕಟ್ಟೆಗೆ ಬಂತು Zelio ಎಲೆಕ್ಟ್ರಿಕ್ ಸ್ಕೂಟರ್ :  ಇಲ್ಲಿಯವರೆಗಿನ ಅತ್ಯಂತ ಅಗ್ಗದ ದ್ವಿಚಕ್ರ ವಾಹನ ಇದು

About the Author

Ranjitha R K

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ, ಓದುಗರಿಗೆ ಅತ್ಯುತ್ತಮ ವಿಷಯಗಳನ್ನೊಳಗೊಂಡ ಲೇಖನಗಳನ್ನು ನೀಡುತ್ತಾ ಬಂದಿದ್ದಾರೆ.

Read More