Zomato ಪ್ಲಾಟ್‌ ಫಾರ್ಮ್‌ನಿಂದ ಕೃತಕ ಬುದ್ಧಿಮತ್ತೆಯಿಂದ ಸೃಷ್ಟಿಸಲಾದ ಆಹಾರ ಮತ್ತು ಭಕ್ಷ್ಯಗಳ ಚಿತ್ರಗಳನ್ನು ಕಂಪನಿಯು ತೆಗೆದುಹಾಕುತ್ತದೆ ಎಂದು Zomato CEO ದೀಪಿಂದರ್ ಗೋಯಲ್ 'X' ಮೂಲಕ ಘೋಷಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆಗೆ ಮುದ್ದಾದ ಹೆಣ್ಣು ಮಗು ಜನನ..!? ತಾಯಿ-ಮಗುವಿನ ವಿಡಿಯೋ ವೈರಲ್‌


ಗ್ರಾಹಕರನ್ನು ದಾರಿತಪ್ಪಿಸುವ ಎಐ-ರಚಿಸಿದ ಆಹಾರ/ಖಾದ್ಯ ಚಿತ್ರಗಳ ಬಗ್ಗೆ ಗ್ರಾಹಕರಿಂದ ಅನೇಕ ದೂರುಗಳು ಬಂದಿವೆ. ಇಂತಹ ಫೋಟೋಗಳನ್ನು ಬಳಸುವುದರಿಂದ ಗ್ರಾಹಕರು ಮತ್ತು ರೆಸ್ಟೋರೆಂಟ್ ನಡುವಿನ ನಂಬಿಕೆಗೆ ಧಕ್ಕೆಯಾಗುತ್ತದೆ ಎಂದು ಹೇಳಿದ್ದಾರೆ.


ಈ ತಿಂಗಳ ಅಂತ್ಯದ ವೇಳೆಗೆ ಮೆನುವಿನಿಂದ ಅಂತಹ ಚಿತ್ರಗಳನ್ನು ತೆಗೆದುಹಾಕಲಾಗುವುದು ಎಂದು Zomato ಅಪ್ಲಿಕೇಶನ್ ಸ್ಪಷ್ಟಪಡಿಸಿದೆ.


ಇದನ್ನೂ ಓದಿ: ಸ್ಟಾರ್‌ ಕ್ರಿಕೆಟಿಗ ವಿರಾಟ್‌ ಕೊಹ್ಲಿ ನಾದಿನಿ ದಕ್ಷಿಣ ಭಾರತದ ಜನಪ್ರಿಯ ನಟಿ: ಸಿನಿರಂಗವನ್ನೇ ಆಳುತ್ತಿರುವ ಹಾಟ್‌ ಬ್ಯೂಟಿ ಈಕೆ! ಯಾರೆಂದು ಗೆಸ್‌ ಮಾಡುವಿರಾ?


ಮಾರ್ಕೆಟಿಂಗ್ ಉದ್ದೇಶಗಳಿಗಾಗಿ AI- ರಚಿತವಾದ ಚಿತ್ರಗಳನ್ನು ಬಳಸುವುದನ್ನು ನಿಲ್ಲಿಸಲು ರೆಸ್ಟೋರೆಂಟ್ ಮಾಲೀಕರು ಮತ್ತು ಆಂತರಿಕ ಮಾರ್ಕೆಟಿಂಗ್ ತಂಡಗಳಿಗೆ ಸಲಹೆ ನೀಡಲಾಗುತ್ತದೆ. ನಿಮ್ಮ ಮೆನುವಿಗಾಗಿ ನೀವು ಇನ್ನೂ ನೈಜ ಆಹಾರ ಶಾಟ್‌ʼಗಳಲ್ಲಿ ಹೂಡಿಕೆ ಮಾಡದಿದ್ದರೆ catalogue@zomato.com ನಲ್ಲಿ ಫೋಟೋ ಶೂಟ್ ಅನ್ನು ನಿಗದಿಪಡಿಸಲು ನಮ್ಮ ಕ್ಯಾಟಲಾಗ್ ಬೆಂಬಲ ತಂಡವನ್ನು ಸಂಪರ್ಕಿಸಲು ರೆಸ್ಟೋರೆಂಟ್ ಮಾಲೀಕರನ್ನು ವಿನಂತಿಸಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ