ಇಂದು 25ನೇ ವರ್ಷದ ಕಾರ್ಗಿಲ್‌ ವಿಜಯ್‌ ದಿವಸ್‌

  • Zee Media Bureau
  • Jul 26, 2024, 02:08 PM IST

ಕಾರ್ಗಿಲ್‌ ಯುದ್ಧದ ವಿಜಯಕ್ಕೆ ಇಂದು 25ನೇ ವರ್ಷದ ಸಂಭ್ರಮ.. ಇಂದು ಕಾರ್ಗಿಲ್‌ ವಿಜಯ್‌ ದಿವಸ್‌.. ಪಾಕಿಸ್ತಾನ ನುಸುಳುಕೋರರ ಹುಟ್ಟಡಗಿಸಿ ಭಾರತೀಯ ಯೋಧರು ವಿಜಯ ಪತಾಕೆ ಹಾರಿಸಿದ ದಿನವಿದು. 

Trending News