2ನೇ ಟೆಸ್ಟ್ ಪಂದ್ಯಕ್ಕೂ ಮೊದಲು ಟೀಮ್​ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ

  • Zee Media Bureau
  • Sep 25, 2024, 11:48 AM IST

ಇತ್ತೀಚೆಗೆ ಚೆನ್ನೈನ ಇಂಟರ್​​ ನ್ಯಾಷನಲ್​​​ ಕ್ರಿಕೆಟ್​ ಸ್ಟೇಡಿಯಮ್​​ನಲ್ಲಿ ನಡೆದ ಮೊದಲ ಟೆಸ್ಟ್​​​ ಪಂದ್ಯದಲ್ಲಿ ಟೀಮ್​​​ ಇಂಡಿಯಾ ಬರೋಬ್ಬರಿ 280 ರನ್‌ಗಳಿಂದ ಗೆದ್ದು ಬೀಗಿದೆ. ಇದರ ಮಧ್ಯೆ 2ನೇ ಟೆಸ್ಟ್​ ಮೇಲೆ ಎಲ್ಲರ ಕಣ್ಣು ಬಿದ್ದಿದೆ. ಟೀಮ್​ ಇಂಡಿಯಾ, ಬಾಂಗ್ಲಾದೇಶ ನಡುವಿನ 2ನೇ ಟೆಸ್ಟ್​ ಪಂದ್ಯ ಕಾನ್ಪುರದಲ್ಲಿ ನಡೆಯಲಿದೆ. 

Trending News