ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗಕ್ಕೆ ಅಸ್ತು

  • Zee Media Bureau
  • Jul 16, 2024, 12:08 PM IST

ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌ ಷಡಾಕ್ಷರಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. ಈ ಬೆನ್ನಲ್ಲೇ ರಾಜ್ಯ ಸರ್ಕಾರವು ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

Trending News