ಮಗನ ಶಿಕ್ಷಣದ ವೆಚ್ಚ ಭರಿಸಲು ಆತ್ಮಹತ್ಯೆಗೆ ಶರಣಾದ ತಾಯಿ

  • Zee Media Bureau
  • Jul 18, 2023, 05:12 PM IST

ಮಗನ ವಿದ್ಯಾಭ್ಯಾಸಕ್ಕಾಗಿ ಹಣ ಹೊಂದಿಸುವ ಸಲುವಾಗಿ ಇಂತಹ ನಿರ್ಧಾರ ಕೈಗೊಂಡಿರುವ ತಾಯಿಯನ್ನು ಪಾಪತಿ ಎಂದು ಗುರುತಿಸಲಾಗಿದ್ದು, ಈಕೆ ಸೇಲಂನ ಕಲೆಕ್ಟರ್ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. 

Trending News