ಪ್ರೀತಿಸಿ ಮದುವೆಯಾದ ನವ ಜೋಡಿಗೆ ಮನೆಯವರಿಂದಲೇ ಬೆದರಿಕೆ

  • Zee Media Bureau
  • Mar 28, 2023, 05:55 PM IST

ವಿಜಯಪುರದಲ್ಲಿ ಪ್ರೀತಿಸಿ ಮದುವೆಯಾದ ಜೋಡಿಯೊಂದು ರಕ್ಷಣೆಗಾಗಿ ಪೊಲೀಸ್‌ ಠಾಣೆ ಮೆಟ್ಟಿಲೇರಿದೆ.. ಯುವತಿ ಮನೆಯವರು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.. 

Trending News