ವಿಜಯಪುರದಲ್ಲಿ ಪ್ರೀತಿಸಿ ಮದುವೆಯಾದ ಜೋಡಿಯೊಂದು ರಕ್ಷಣೆಗಾಗಿ ಪೊಲೀಸ್‌ ಠಾಣೆ ಮೆಟ್ಟಿಲೇರಿದೆ.. ಯುವತಿ ಮನೆಯವರು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ..