ಸುವರ್ಣಸೌಧದ ವಿಐಪಿ ಗೇಟ್‌ನಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರೊಟೆಸ್ಟ್

ಅಸೆಂಬ್ಲಿ ಹಾಲ್ ನಲ್ಲಿ ಸಾವರ್ಕರ್ ಫೋಟೋ ಹಾಕಿದ್ದನ್ನು ಖಂಡಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸುವರ್ಣಸೌಧದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಸುವರ್ಣಸೌಧದ ವಿಐಪಿ ಗೇಟ್ ನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಯುತ್ತಿದೆ.

  • Zee Media Bureau
  • Dec 19, 2022, 05:37 PM IST

ಬೆಳಗಾವಿ: ಅಸೆಂಬ್ಲಿ ಹಾಲ್ ನಲ್ಲಿ ಸಾವರ್ಕರ್ ಫೋಟೋ ಹಾಕಿದ್ದನ್ನು ಖಂಡಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸುವರ್ಣಸೌಧದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಸುವರ್ಣಸೌಧದ ವಿಐಪಿ ಗೇಟ್ ನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಯುತ್ತಿದೆ.

Trending News