ದಕ್ಷಿಣ ಕೊರಿಯಾದಲ್ಲಿ ಭೀಕರ ದುರಂತ: 146 ಸಾವು, 150ಕ್ಕೂ ಹೆಚ್ಚು ಮಂದಿಗೆ ಗಾಯ!

ದಕ್ಷಿಣ ಕೊರಿಯಾ ರಾಜಧಾನಿ ಸಿಯೋಲ್‌ನಲ್ಲಿ ಶನಿವಾರ ತಡರಾತ್ರಿ ನಡೆದ ಹ್ಯಾಲೋವೀನ್ ಆಚರಣೆಯ ವೇಳೆ ದೊಡ್ಡ ದುರಂತವೇ ಸಂಭವಿಸಿದೆ. ಕಾಲ್ತುಳಿತಕ್ಕೆ 146 ಮಂದಿ ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

  • Zee Media Bureau
  • Oct 30, 2022, 05:43 PM IST

ಸಿಯೋಲ್: ದಕ್ಷಿಣ ಕೊರಿಯಾ ರಾಜಧಾನಿ ಸಿಯೋಲ್‌ನಲ್ಲಿ ಶನಿವಾರ ತಡರಾತ್ರಿ ನಡೆದ ಹ್ಯಾಲೋವೀನ್ ಆಚರಣೆಯ ವೇಳೆ ದೊಡ್ಡ ದುರಂತವೇ ಸಂಭವಿಸಿದೆ. ಕಾಲ್ತುಳಿತಕ್ಕೆ 146 ಮಂದಿ ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

Trending News