ಆಯತಪ್ಪಿ ಮೇಲಿಂದ ಕೆಳಕ್ಕೆ ಬಿದ್ದ ಕಾರ್ಮಿಕರು

  • Zee Media Bureau
  • Jan 6, 2023, 08:27 AM IST

ರಾಯಚೂರಿನ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅವಘಡ ಸಂಭವಿಸಿದೆ. ಕೆಲಸದ ವೇಳೆ ಮೂವರು ಕಾರ್ಮಿಕರು ಆಯತಪ್ಪಿ ಮೇಲಿಂದ ಕೆಳಕ್ಕೆ ಬಿದ್ದಿದ್ದು ಗಾಯಗೊಂಡಿದ್ದಾರೆ.

Trending News