ಅಥಣಿಯಲ್ಲಿ ಕಳಪೆ ಕಾಮಗಾರಿಯ ಆರೋಪ

  • Zee Media Bureau
  • Aug 30, 2022, 05:13 PM IST

ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಕ್ಕೆ ಮತ್ತಷ್ಟು ಪುಷ್ಟಿ ಸಿಕ್ಕಿದೆ. ಚಿಕ್ಕೋಡಿ ಉಪವಿಭಾಗದ ಅಥಣಿಯಲ್ಲಿ 1 ವರ್ಷದಲ್ಲಿ 2 ಬಾರಿ ರಸ್ತೆ ನಿರ್ಮಾಣ ಮಾಡಲಾಗಿದೆ.. ಆದ್ರೆ ಎರಡು ಬಾರಿಯೂ ಕಳಪೆ ಕಾಮಗಾರಿ ನಡೆದಿದೆ. ರಸ್ತೆ ನಿರ್ಮಾಣದಲ್ಲಿ ಭಾರೀ ಗೋಲ್‌ಮಾಲ್‌ ಆರೋಪ ಕೇಳಿ ಬಂದಿದೆ.

Trending News