ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಮುದಗಲ್ ಪಟ್ಟಣದ ಅಪ್ಪು ವಿದ್ಯಾಧಾಮದ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿಯೇ ಬಹುದೊಡ್ಡ ಸಾಧನೆ ಮಾಡಿದ್ದಾರೆ. .