ಮಂತ್ರಾಲಯಕ್ಕೆ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್!

  • Zee Media Bureau
  • Feb 24, 2023, 12:58 AM IST

ಮಂತ್ರಾಲಯದಲ್ಲಿ ಗುರುವೈಭೋತ್ಸವ ಹಿನ್ನೆಲೆ ಮಂತ್ರಾಲಯಕ್ಕೆ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಭೇಟಿ ಮೊದಲು ಮಂಚಾಲಮ್ಮ ದೇವಿ ದರ್ಶನ ಪಡೆದ ಜಗ್ಗೇಶ್ ಬಳಿಕ ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಂಜೆ ಗುರುವೈಭೋತ್ಸವದ ಸಭಾ ಕಾರ್ಯಕ್ರಮದಲ್ಲಿ ಭಾಗಿ ಸಭಾ ಕಾರ್ಯಕ್ರಮದಲ್ಲಿ ನಟ ಜಗ್ಗೇಶ್ ಗೆ ಸನ್ಮಾನ ಸುಬುಧೇಂದ್ರ ತೀರ್ಥರಿಂದ ಸನ್ಮಾನಗೊಳ್ಳಲಿರೋ ನಟ ಮಂತ್ರಾಲಯದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು

Trending News