ಕನ್ನಡದಲ್ಲಿಯೇ ಜಗ್ಗೇಶ್ ಪ್ರಮಾಣ ವಚನ ಸ್ವೀಕಾರ

  • Zee Media Bureau
  • Jul 8, 2022, 04:51 PM IST

. ರಾಜ್ಯಸಭೆಯಲ್ಲಿ ಇಂದು ಕನ್ನಡದಲ್ಲಿಯೇ ಜಗ್ಗೇಶ್‌ ಪ್ರಮಾಣವಚನ ಸ್ವೀಕರಿಸಿದ್ದು, ಎಲ್ಲರ ಗಮನಸೆಳೆಯುತ್ತಿದೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿದ್ದ ಪೀಠದ ಸಮ್ಮುಖದಲ್ಲಿ ಜಗ್ಗೇಶ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 

Trending News