Drug Case: ಸಿದ್ಧಾಂತ್‌ ಕಪೂರ್‌ ಸೇರಿ ಐವರಿಗೆ ಜಾಮೀನು ಮಂಜೂರು

  • Zee Media Bureau
  • Jun 14, 2022, 06:39 PM IST

ಡ್ರಗ್‌ ಸೇವಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ನಟ ಸಿದ್ಧಾಂತ್‌ ಕಪೂರ್‌ ಸೇರಿ ಐವರಿಗೆ ಇಂದು ಜಾಮೀನು ಮಂಜೂರಾಗಿದೆ. ಅಷ್ಟೇ ಅಲ್ಲದೆ, ಇಂದು ನಡೆಯಲಿರುವ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಕಳೆದ ದಿನ ತಡರಾತ್ರಿಯಾದರೂ ಪಾರ್ಟಿ ನಡೆಸುತ್ತಿದ್ದ ಫೈವ್ ಸ್ಟಾರ್ ಹೋಟೆಲ್ ಮೇಲೆ ಹಲಸೂರು ಪೊಲೀಸರು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಪಾರ್ಟಿಯಲ್ಲಿ ತೊಡಗಿದ್ದ ಒಟ್ಟು 50 ಜನರನ್ನ ವಶಕ್ಕೆ ಪಡೆಯಲಾಗಿತ್ತು. 

Trending News