ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಪಿಎಸ್ಐ ಅಕ್ರಮಕ್ಕೆ ಸಂಬಂಧಿಸಿದಂತೆ ಎಡಿಜಿಪಿ  ಅಧಿಕಾರಿ ಅಮೃತ್ ಪುಲ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಅಮೃತ್ ಪೌಲ್ ಬಂಧನವಾಗ್ತಿದ್ದಂತೆ ಅಮಾನತು ಮಾಡಿ ಸರ್ಕಾರ ಆರ್ಡರ್ ಹೊರಡಿಸಿದೆ.