ಪಿಎಫ್ಐ ನಿಷೇಧವನ್ನು ಸೆಪ್ಟೆಂಬರ್ ಕ್ರಾಂತಿ ಎಂದು ಬಣ್ಣಿಸಿದ ಎಡಿಜಿಪಿ

  • Zee Media Bureau
  • Sep 30, 2022, 05:34 PM IST

2011 ಸೆ. 26ರಂದು ಸಿಮಿ ಸಂಘಟನೆಯನ್ನು ನಿಷೇಧಿಸಿದ್ದ ಕೇಂದ್ರ ಸರ್ಕಾರ, ಇದೀಗ 2022 ಸೆಪ್ಟೆಂಬರ್ 28ರಂದು ಪಿಎಫ್ಐ ಅನ್ನು ಬ್ಯಾನ್ ಮಾಡಿದೆ. ಇದನ್ನು ಎಡಿಜಿಪಿ ಅಲೋಕ್ ಕುಮಾರ್ ಸೆಪ್ಟೆಂಬರ್ ಕ್ರಾಂತಿ ಎಂದು ಬಣ್ಣಿಸಿದ್ದಾರೆ.

Trending News