ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಗೆ ನೋಟಿಸ್

  • Zee Media Bureau
  • Jul 26, 2022, 02:56 PM IST

ಪಕ್ಷದ ಶಿಸ್ತು ಉಲ್ಲಂಘಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಗೆ  ನೋಟಿಸ್ ನೀಡಲಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್‌ರಿಂದ ನೋಟಿಸ್ ಜಾರಿಗೊಳಿಸಲಾಗಿದೆ. ಆದರೆ ಜಮೀರ್ ಅಹ್ಮದ್ ಮಾತ್ರ ನನಗೆ ನೋಟಿಸ್‌ ಬಂದೇ ಇಲ್ಲ ಎಂದಿದ್ದಾರೆ.

Trending News