ಇಂದು ಎಐಸಿಸಿ ಅಧ್ಯಕ್ಷ ಚುನಾವಣಾ ಫಲಿತಾಂಶ

  • Zee Media Bureau
  • Oct 19, 2022, 12:07 PM IST

ಇಂದು ಕಾಂಗ್ರೆಸ್‌ ಹೊಸ ಅಧ್ಯಕ್ಷರ ಚುನಾವಣೆ ಫಲಿತಾಂಶ ಹೊರ ಬೀಳಲಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ 10ಗಂಟೆಗೆ ಎಣಿಕೆ ಆರಂಭ ಆಗಲಿದೆ. ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್‌ ನಡುವೆ ಸ್ಪರ್ಧೆ ಇದ್ದು ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಬಹುತೇಕ ಖಚಿತ ಎನ್ನಲಾಗ್ತಿದೆ. 

Trending News