ಸುಮಾರು 22 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

  • Zee Media Bureau
  • Oct 17, 2022, 06:35 PM IST

ಸುಮಾರು 22 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಎದುರಾಗಿದೆ. ಕರ್ನಾಟಕದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್‌ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿದ್ದಾರೆ.  

Trending News