ಬಿಜೆಪಿ ಕಾರ್ಯಕರ್ತರಿಗೆ ತೊಂದರೆ ನೀಡಿದ ಆರೋಪ

  • Zee Media Bureau
  • Nov 13, 2023, 12:51 AM IST

ಬಿಜೆಪಿ ಕಾರ್ಯಕರ್ತರಿಗೆ ತೊಂದರೆ ನೀಡಿದ ಆರೋಪ ಹಿನ್ನೆಲೆ ಧಾರವಾಡದ ಶಹರ ಠಾಣೆಯ ಇನ್ಸ್‌ಪೆಕ್ಟರ್ ಕಾಡದೇವರಮಠಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡಿದ್ದಾರೆ..

Trending News