ಆಂಬುಲೆನ್ಸ್ ಭೀಕರ ಅಪಘಾತ

  • Zee Media Bureau
  • Jul 21, 2022, 04:31 PM IST

 ವೇಗದಿಂದ ಬಂದ ಆಂಬ್ಯುಲೆನ್ಸ್ ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೆಚ್ಚಿಬೀಳಿಸುವಂತಿದೆ.

Trending News