ಅಮುಲ್ ಮತ್ತು ಮದರ್ ಡೈರಿ ತನ್ನ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ ಕೊಟ್ಟಿದೆ. ಪ್ರತೀ ಲೀಟರ್ ಹಾಲಿನ ಬೆಲೆಯಲ್ಲಿ ಎರಡು ರೂಪಾಯಿಗೆ ಏರಿಸಿದ್ದು, ಈ ಮೂಲಕ ಇದೇ ವರ್ಷ ಎರಡನೇ ಬಾರಿಗೆ ಬೆಲೆ ಏರಿಕೆ ಮಾಡಿದೆ. ಇಂದಿನಿಂದಲೇ ಹಾಲಿನ ಬೆಲೆ ಪ್ರತಿ ಲೀಟರ್‌ಗೆ ಎರಡು ರೂಪಾಯಿ ಏರಿಕೆ ಆಗಲಿದೆ.