Amulya: ಮಕ್ಕಳೊಂದಿಗೆ ಅಣ್ಣಮ್ಮ ದೇವಿಯ ದರ್ಶನ ಪಡೆದ ನಟಿ ಅಮೂಲ್ಯ ದಂಪತಿ

ಸ್ಯಾಂಡಲ್‌ವುಡ್ ನಟಿ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮ ನೀಡಿ ಮೂರು ತಿಂಗಳಾಗುತ್ತಿದೆ. ಈ ಹಿನ್ನೆಲೆ ಇಂದು ಅಮೂಲ್ಯ ಮತ್ತು ಅವರ ಪತಿ ಜಗದೀಶ್ ಮಕ್ಕಳೊಂದಿಗೆ ಗಾಂಧಿನಗರದಲ್ಲಿರುವ ಅಣ್ಣಮ್ಮ ದೇವಿಯ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು. 

  • Zee Media Bureau
  • May 28, 2022, 12:37 PM IST

Amulya Temple Visit: ಸ್ಯಾಂಡಲ್‌ವುಡ್ ನಟಿ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮ ನೀಡಿ ಮೂರು ತಿಂಗಳಾಗುತ್ತಿದೆ. ಈ ಹಿನ್ನೆಲೆ ಇಂದು ಅಮೂಲ್ಯ ಮತ್ತು ಅವರ ಪತಿ ಜಗದೀಶ್ ಮಕ್ಕಳೊಂದಿಗೆ ಗಾಂಧಿನಗರದಲ್ಲಿರುವ ಅಣ್ಣಮ್ಮ ದೇವಿಯ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು. 

Trending News