ಮಹಾರಾಷ್ಟ್ರ ರಾಜಕೀಯದಲ್ಲಿ ರೋಚಕ ಟ್ವಿಸ್ಟ್‌

  • Zee Media Bureau
  • Jul 1, 2022, 04:22 PM IST

ಬಂಡಾಯ ನಾಯಕ ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.. ಮಹಾರಾಷ್ಟ್ರ ಬಿಜೆಪಿಯಿಂದಲೇ ಮುಖ್ಯಮಂತ್ರಿ ಹೆಸರು ಘೋಷಣೆ ಮಾಡಲಾಗಿದೆ. ಈ ಮೂಲಕ ಮಹಾರಾಷ್ಟ್ರ ರಾಜ್ಯ ರಾಜಕೀಯದಲ್ಲಿ ರಣರೋಚಕ ತಿರುವು ಸಿಕ್ಕಂತಾಗಿದೆ. ಕೊನೇ ಕ್ಷಣದಲ್ಲಿ ಮಹಾರಾಷ್ಟ್ರ ರಾಜಕೀಯಕ್ಕೆ ಸಿಕ್ಕಿರೋ ಟ್ವಿಸ್ಟ್ ಅಚ್ಚರಿ ಮೂಡಿಸಿದೆ.

Trending News