ಸಿಕ್ಕೇ ಇಲ್ವಂತೆ ಎಸ್ಸಿ ಎಸ್ಟಿ ಮೀಸಲಾತಿ ಆದೇಶ ಪ್ರತಿ

  • Zee Media Bureau
  • Nov 19, 2022, 01:34 PM IST

ಸದಾ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿರುವ ಕರ್ನಾಟಕ ವಿಶ್ವ ವಿದ್ಯಾಲಯದ ಮೇಲೆ ಮತ್ತೊಂದು ಆರೋಪ ಕೇಳಿಬಂದಿದೆ.. ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಮೀಸಲಾತಿ ನೀಡಬೇಕು ಅಂತ ಸರ್ಕಾರ ಆದೇಶ ಹೊರಡಿಸಿದೆ. ಆದ್ರೆ ಈ ವಿಶ್ವವಿದ್ಯಾಲಯದಲ್ಲಿ ಮಾತ್ರ ಸರ್ಕಾರದ ಆದೇಶ ಪತ್ರವೇ ಸಿಕ್ಕಿಲ್ಲವಂತೆ.

Trending News