ರಾಜ್ಯದಲ್ಲಿ ಮತ್ತೊಂದು ಪರೀಕ್ಷಾ ಆಕ್ರಮ

  • Zee Media Bureau
  • Aug 22, 2022, 03:43 PM IST

ರಾಜ್ಯದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮ ಬಯಲಾಗಿದೆ.. ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಯಲ್ಲಿ ಅಕ್ರಮ ನಡೆದಿದೆ.. ಗದಗದ ಮುನ್ಸಿಪಲ್ ಕಾಲೇಜ್‌ನಲ್ಲಿ ಪರೀಕ್ಷಾ ಪತ್ರಿಕೆ ಲೀಕ್ ಆಗಿದೆ. ಕಾಲೇಜ್‌ನಲ್ಲಿ ನಡೆದಿದ್ದ ಪರೀಕ್ಷೆಯಲ್ಲಿ ತಂದೆ-ಮಗನ ಕರಾಮತ್ತು ಬಯಲಾಗಿದೆ.

Trending News