Rain Alert: ಮತ್ತೆ 5 ದಿನ ಎಲ್ಲೆಲ್ಲಿ ಮಳೆಯಾಗುತ್ತೆ..?

  • Zee Media Bureau
  • Jul 16, 2022, 06:39 PM IST

ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲೂ ಮುಂದಿನ 5 ದಿನಗಳ ಕಾಲ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

Trending News